Best wishes on Buddha Purnima. Our commitment towards realising the ideals of Lord Buddha is very strong. May his thoughts deepen the spirit of joy and togetherness in our society.
ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಜಯಂತಿಯ ಶುಭ ಸಂದರ್ಭದಲ್ಲಿ ಸೇವೆ ಮತ್ತು ಶಿಕ್ಷಣಕ್ಕೆ ತನ್ನ ಜೀವನವನ್ನೇ ಸಮರ್ಪಿಸಿದ ಮಹಾನ್ ಸಂತನಿಗೆ ಶಿರಬಾಗಿ ನಮಿಸುತ್ತೇನೆ.
ಅವರ ದೈವಿಕ ಆದರ್ಶಮಯ ಜೀವನವು ಅಸಂಖ್ಯಾತ ಜನರ ಜೀವನವನ್ನು ಪರಿವರ್ತಿಸಿದೆ ಮತ್ತು ಸಿದ್ದಗಂಗಾ ಮಠದಲ್ಲಿನ ಅವರ ಪರಂಪರೆ ನಿಸ್ವಾರ್ಥ ಸೇವೆಗೆ ನಮ್ಮನ್ನು ನಿರಂತರ ಪ್���ೇರೇಪಿಸುತ್ತದೆ.
ಪರಮಪ��ಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ. ಇತರರ ಏಳಿಗೆಗಾಗಿ ಮುಡಿಪಾಗಿಟ್ಟ ಜೀವನದ ಮೂಲಕ, ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಅವರು ತೋರಿಸಿಕೊಟ್ಟರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪ��್ನು ಮೂಡಿಸಿವೆ. ಇಂದಿಗ�� ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ಪ್ರೇರಣೆಯಾಗಿದೆ.
On the birth anniversary of Netaji Subhas Chandra Bose, which is commemorated as Parakram Diwas, we recall his indomitable courage, resolve and unparalleled contribution to the nation. He epitomised fearless leadership and unwavering patriotism. His ideals continue to inspire generations to build a strong India.
To witness the Dharma Dhwajarohan Utsav at Shri Ram Janmabhoomi Mandir is a moment crores of people in India and the world have waited for. History has been made in Ayodhya and this inspires us even more to walk the path shown by Prabhu Shri Ram.
आज अयोध्या म��ं रामलला मंदिर के ध्वजारोहण अनुष्ठान से पूर्व मंदिर परिसर में सप्त मंदिरों के दर्शन कर आशीर्वाद लेने का सौभाग्य भी मिला। महर्षि वशिष्ठ, महर्षि विश्वामित्र, महर्षि अगस्त्य, महर्षि वाल्मीकि, देवी अहिल्या, निषादराज एवं माता शबरी के सप्त मंदिरों से वह बोध एवं भक्ति प्राप्त होती है, जो हमें प्रभु राम के चरणों के योग्य बनाती है।
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
We celebrated our modern-day storytelling godfather Shri S.L Bhyrappa ji while he walked among us, and he witnessed that celebration as he lived. My deepest condolences to his family and his legions of admirers. Kannadigas have given us one of the greatest literary voices of our times, and now his immortal work belongs to the world of great storytellers. Future generations will learn longevity from his words. His legacy will transcend Parvas. Thank you, sir, for teaching us how to read mythology and the histories embedded within its folds.
A fan,
Kamal Haasan
ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.
“ಇಡೀ ಭಾರತೀಯ ಸಾಹಿತ್ಯದಲ್ಲಿ ಕೃಷ್ಣನಂಥ ಸಂಕೀರ್ಣಪಾತ್ರ ಬೇರೊಂದಿಲ್ಲ. ರಾಮ ಸರಳವಾಗಿ ಅರ್ಥವಾಗುತ್ತಾನೆ. ಕೃಷ್ಣನಲ್ಲಿ ಗ್ರಹಿಕೆಗೆ ಮೀರಿದ ಯಾವುದಾದೊರೊಂದು ಮುಖ ಉಳಿಯುತ್ತದೆ. ಇಡೀ ಭಾರತದ ಸಮಗ್ರ ಕಲ್ಪನೆಯನ್ನು ಮೊಟ್ಟ ಮೊದಲ ಬಾರಿಗೆ ಬೆಳೆಸಿಕೊಂಡ ರಾಜನೀತಿಜ್ಞ ಅವನು. ಹಲವು ಶತಮಾನಗಳೋ ಸಹಸ್ರ ವರ್ಷಗಳೋ ಮುಂದಿನ ನೈತಿಕ ದೃಷ್ಟಿ ಇದ್ದವನು ಅವನು.”
Interacted with the air warriors and soldiers at AFS Adampur. Their courage and professionalism in protecting our nation are commendable. https://t.co/hFjkVIUl8o
Proud of our armed forces.
#OperationSindoor is Bharat’s response to the brutal killing of our innocent brothers in Pahalgam.
The Modi government is resolved to give a befitting response to any attack on India and its people. Bharat remains firmly committed to eradicating terrorism from its roots.