���್ರೀತಿಯ @dasadarshan ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆದು @KicchaSudeep ನೀನು ಒಂದಾಗಿ ಸಹಸ್ರ ಅಭಿಮಾನಿಗಳಿಗೆ ಹರ್ಷದ ಹೊನಲುಹರಸಿ.ನೀವಿಬ್ಬರು ಒಂದಾದರೆ ಕೋಟಿಮನ ಒಂದಾಗಿ ಭಿನ್ನಾಭಿಪ್ರಾಯ ಎಂಬ ಕಾಡ್ಗಿಚ್ಚು ತಣ್ಣಗಾಗಿ ಸುಟ್ಟಜಾಗ ನಂದನವನ ಆಗುತ್ತದೆ!
Just forget past and each give hug❤️
To the best player of our times and the most inspirational person I've met, you can be very proud of what you've done and what you've given to RCB my brother. Our bond is beyond the game and will always be.
A great moment of pride and congratulations to all the Khel Ratna, Arjuna, Dronacharya and Adventure award winners. Your excellence will inspire so many people to pursue their sporting passion.
ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಆಚರಣೆ, ಇತಿಹಾಸಗಳು ಭಿನ್ನವಾದರೂ ನಾಡಿಗೆ ದಸರಾ ಜತೆಗಿನ ಭಾವನಾತ್ಮಕ ಸಂಬಂಧವೇ ರಾಜ್ಯೋತ್ಸವದೊಂದಿಗೂ ಇದೆ. ಮೈಸೂರಿನ ಸಂಭ್ರಮವೇ ಬೆಳಗಾವಿಯಲ್ಲೂ ಮುಂದುವರೆಯಲು ಮಾನ್ಯ ಮುಖ್ಯಮಂತ್ರಿಗಳು ಅವಕಾಶ ನೀಡಬೇಕಾಗಿ ವಿನಂತಿ 🙏
@CMofKarnataka#ನಮ್ಮ_ರಾಜ್ಯೋತ್ಸವ_ನಮ್ಮ_ಹಬ್ಬ
ಸಮಸ್ತ ನಾಡಿನ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿಯ ಹಾರ್ಧಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದವರ ಮೇಲಿರಲಿ. ಎಲ್ಲರ ಬಾಳಲ್ಲೂ ಸಂಕಷ್ಟಗಳೂ ದೂರವಾಗಿ ನಗೆ ತುಂಬಿರಲಿ ಎಂದು ಆಶಿಸುತ್ತೇನೆ.
ಹುಟ್ಟುಹಬ್ಬದ ಶುಭಾಶಯಗಳು ತರುಣ್ ಸುಧೀರ್ ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ನಿಮ್ಮ ಎಲ್ಲಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿ ಯಾವಾಗಲೂ ನಗುತ್ತಾ ಸಂತೋಷವಾಗಿರಿ ಎಂದು ಆಶಿಸುತ್ತೇನೆ @TharunSudhir
'ಯಜಮಾನ' ಚಿತ್ರದ ಅಭೂತಪೂರ್ವ ಯಶಸ್ಸು ಹಾಗೂ ಸಿಗುತ್ತಿರುವ ಮನ್ನಣೆಗೆ ನಮ್ಮ ಸೆಲೆಬ್ರಿಟಿಗಳೇ ಮುಖ್ಯ ಕಾರಣ. ನಮ್ಮ ತಂಡ ನಿಮ್ಮ ಪ್ರೀತಿ ಅಭಿಮಾನಕ್ಕೆ ಸದಾ ಚಿರಋಣಿ. #SIIMA ಆಯೋಜಕರಿಗೂ ನಮ್ಮ ತಂಡದಿಂದ ಹೃದಯಪೂರ್ವಕ ಧನ್ಯವಾದಗಳು @shylajanag@harimonium@bsuresha@siima