ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.
ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ.
Warm wishes to the sisters and brothers of Karnataka on their Rajyotsava!
Home to a rich legacy of art, innovation and learning, the people of Karnataka have made invaluable contributions to our culture and nation's growth.
May the state flourish with prosperity and glory.
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಹೈದರಾಬಾದ್ ನಿಜಾಮರ ಆಡಳಿತಕ್ಕೊಳಪಟ್ಟಿದ್ದ ಪ್ರದೇಶಗಳು ಸೆಪ್ಟೆಂಬರ್ 17, 1948 ರಂದು ಭಾರತದಲ್ಲಿ ವಿಲೀನಗೊಂಡ ದಿನ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಶುಭಾಶಯಗಳು.
#KalyanaKarnatakaUtsav#ಕಲ್ಯಾಣಕರ್ನಾಟಕಉತ್ಸವ
ಮಹಾನ್ ಸಂತ, ಆಧ್ಯಾತ್ಮ ಗುರು, ಪ್ರಖರ ವಾಗ್ಮಿ ಹಾಗೂ ಮಾರ್ಗದರ್ಶಕರಾಗಿದ್ದ ಜ್ಞಾನಯೋಗಿ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಜೀ ಅವರ ಪುಣ್ಯಸ್ಮರಣೆಯಂದು ಕೋಟಿ-ಕೋಟಿ ಪ್ರಣಾಮಗಳು.
#siddeshwaraswamiji#Kannada