#PSI545_ 4 ವರ್ಷದಿಂದ ನೆಮ್ಮದಿ ಹಾಗೂ ಹರುಷವಿಲ್ಲದೆ ನಡೆಯುತ್ತಿರುವ ಈ ಹೊಸ ವರ್ಷ ಆಚರಣೆಗೆ ಈ ವರ್ಷವಾದರೂ ಕನಸಾಗಿ ನಿಂತಿರುವ ನೆಚ್ಚಿನ ಹುದ್ದೆ ಪಾಲಿಸಿ ನಮ್ಮ ಕುಟುಂಬ ದವರಿಗೆ ನಾವು ಆಸರೆಯಾಗುವಂತೆ ಘನ ಸರ್ಕಾರವು ದೃಢ ನಿರ್ಧಾರ ಕೈಗೊಂಡು ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಬೇಕಾಗಿ ವಿನಂತಿ
PSI ನೇಮಕಾ(ಎಷ್ಟು ಜನರ ಪ್ರಾಣ ತೆಗೆದುಕೊಳ್ಳಬೇಕೆಂದಿದ್ದೀರಿ)
ಪಂಚವಾರ್ಷಿಕ ಯೋಜನೆಯಾದ 545 Civil PSI ಹುದ್ದೆಗಳ ನೇಮಕಾತಿ.!!
ಆಯ್ಕೆಯಾದವರ ಆಯಸ್ಸೇ ಮುಗಿಯುತ್ತಿದೆ
ಆದರೆ ಆದೇಶ ಸಿಗುತ್ತಿಲ್ಲ.!!
(178th Rank ಶಿವರಾಜಕುಮಾರ ಮೊನ್ನೆ ಸಾವನ್ನಪ್ಪಿದ್ದಾರೆ.!)
ಹೌದು.! ಸಿಂಧುತ್ವ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯವಾಗಿದ್ದರೂ, ನೇಮಕಾತಿ ಆದೇಶ ಸಿಕ್ಕಿಲ್ಲ.! ಆದಷ್ಟು ಬೇಗ Order ನೀಡುವಂತೆ ಆಯ್ಕೆಯಾದ ನೂರಾರು ಅಭ್ಯರ್ಥಿಗಳು ಮಾನ್ಯ ಘನ ಸರಕಾರಕ್ಕೆ AKSSA ಮೂಲಕ ವಿನಂತಿ.!!
ಕಾನೂನು ಸುವ್ಯವಸ್ಥೆ ಕಾಪಾಡುವ ಕೈಂಕರ್ಯದಲ್ಲಿ ಮೊದಲಿಗರಾಗಲಿರುವ ಇವ(PSI)ರನ್ನು ಇಷ್ಟೊಂದು ಸತಾಯಿಸಿ ಪೊಲೀಸ್ ಇಲಾಖೆಗೆ ಕರೆದುಕೊಂಡರೆ ಹೇಗೆ.?? ಹೊಸ ವ(ಹ)ರುಷಕ್ಕೆ ಸರಕಾರದಿಂದ ಸತಾಯಿಸುವ ಬದಲು ಸಂತೈಸುವ ಕೆಲಸವಾಗಲಿ.!!
ಈ ನೇಮಕಾತಿ ನಡೆದು ಬಂದ ಹಾದಿ:
★ Notification Date : 21-01-2021
★ Original Exam Date : 03-10-2021
★ Re Exam Date : 23-01-2024
★ Provisionl Key Ans : 29-01-2024
★ Revised Key Ans : 23-02-2024
★ Final Key Ans : 01-03-2024
★ Provisional Marks : 01-03-2024
★ Final Marks : 28-03-2024
★ Provsnl Select List : 21-10-2024
★ Range Wise List : 29-10-2024
★ Order Copy: .?@DrParameshwara@siddaramaiah@DgpKarnataka@DKShivakumar
(@AKSSAofficial ) @shalinirajnish@siddaramaiah@PriyankKharge@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka@BasanagoudaBJP@KannadaPrabha@Vijayavani_Digi
@DrParameshwara#PSI545_ 4 ವರ್ಷದಿಂದ ನೆಮ್ಮದಿ ಹಾಗೂ ಹರುಷವಿಲ್ಲದೆ ನಡೆಯುತ್ತಿರುವ ಈ ಹೊಸ ವರ್ಷ ಆಚರಣೆಗೆ ಈ ವರ್ಷವಾದರೂ ಕನಸಾಗಿ ನಿಂತಿರುವ ನೆಚ್ಚಿನ ಹುದ್ದೆ ಪಾಲಿಸಿ ನಮ್ಮ ಕುಟುಂಬ ದವರಿಗೆ ನಾವು ಆಸರೆಯಾಗುವಂತೆ ಘನ ಸರ್ಕಾರವು ದೃಢ ನಿರ್ಧಾರ ಕೈಗೊಂಡು ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಬೇಕಾಗಿ ವಿನಂತಿ
@DrParameshwara#PSI545_ 4 ವರ್ಷದಿಂದ ನೆಮ್ಮದಿ ಹಾಗೂ ಹರುಷವಿಲ್ಲದೆ ನಡೆಯುತ್ತಿರುವ ಈ ಹೊಸ ವರ್ಷ ಆಚರಣೆಗೆ ಈ ವರ್ಷವಾದರೂ ಕನಸಾಗಿ ನಿಂತಿರುವ ನೆಚ್ಚಿನ ಹುದ್ದೆ ಪಾಲಿಸಿ ನಮ್ಮ ಕುಟುಂಬ ದವರಿಗೆ ನಾವು ಆಸರೆಯಾಗುವಂತೆ ಘನ ಸರ್ಕಾರವು ದೃಢ ನಿರ್ಧಾರ ಕೈಗೊಂಡು ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಬೇಕಾಗಿ ವಿನಂತಿ
#PSI545_ 4 ವರ್ಷದಿಂದ ನೆಮ್ಮದಿ ಹಾಗೂ ಹರುಷವಿಲ್ಲದೆ ನಡೆಯುತ್ತಿರುವ ಈ ಹೊಸ ವರ್ಷ ಆಚರಣೆಗೆ ಈ ವರ್ಷವಾದರೂ ಕನಸಾಗಿ ನಿಂತಿರುವ ನೆಚ್ಚಿನ ಹುದ್ದೆ ಪಾಲಿಸಿ ನಮ್ಮ ಕುಟುಂಬ ದವರಿಗೆ ನಾವು ಆಸರೆಯಾಗುವಂತೆ ಘನ ಸರ್ಕಾರವು ದೃಢ ನಿರ್ಧಾರ ಕೈಗೊಂಡು ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಬೇಕಾಗಿ ವಿನಂತಿ
545PSI ಹುದ್ದೆಗೆ ನೇಮಕಾತಿ ಅಧಿಸೂಚನೆಯಾದ ನಂತರ 4 ಹೊಸ ವರ್ಷ ಕಳೆದಿವೆ.ಆದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ಸಿಕ್ಕಿ ಅವರ ಶ್ರಮಕ್ಕೇ ಇನ್ನೂ ಪ್ರತಿಫಲ ಸಿಕ್ಕಿಲ್ಲ.ಈಗಲಾದರೂ ಪೊಲೀಸ್ ಇಲಾಖೆ ಹೆಚ್ಚೇತುಕೊಂಡು ಆದೇಶ ಪ್ರತಿ ನೀಡಬೇಕಾಗಿ ವಿನಂತಿ.
@INCKarnataka ಚುನಾವಣ ಪ್ರಣಾಳಿಕೆಯಲ್ಲಿ ವರ್ಷಕ್ಕೆ ಲಕ್ಷ ಹುದ್ದೆ ತುಂಬುತ್ತೆವೆಂದು ಹೇಳಿದ್ದೀರಿ, ಆದರೆ ಪರೀಕ್ಷೆ ಆಗಿ ಎಲ್ಲಾ ದಾಖಲಾತಿ ಪರಿಶೀಲನೆ ಆದರೂ #PSI545 ನೇಮಕಾತಿ ಆದೇಶ ನೀಡುತ್ತಿಲ್ಲ. ಇದರಿಂದ ಉಳಿದ ಹುದ್ದೆಗಳಿಗೂ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಆದೇಶ ಪ್ರತಿ ನೀಡಿ @BBMPAdmn @DrParameshwara@ChekrishnaCk
@BBMPAdmn @DrParameshwara@DgpKarnataka@PriyankKharge
ಇನ್ನೂ ಎಷ್ಟು ದಿನ ಈ PSI ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡದೆ ವಿಳಂಬ ಮಾಡುವಿರಿ? ಇದೇ ಮುಂದುವರಿದರೆ ಇದು ಅಭ್ಯರ್ಥಿಗಳ ಆಶಕ್ತಿಯನ್ನು ಕುಗ್ಗಿಸುತ್ತದೆ.
@DgpKarnataka@KarnatakaCops@Cyberdost@CybercrimeCID 545 ಪಿಎಸ್ಐ ಗಳಿಗೆ ಆದೇಶ ಪ್ರತಿ ನೀಡಲು ಇಷ್ಟೇಕೆ ಹಿಂದೇಟು ಹಾಕುತ್ತಿದ್ದೀರಾ? ಇನ್ನೂ ಯಾವಾಗ ಆದೇಶ ಪ್ರತಿ ನೀಡುತ್ತಾರೋ ಎಂದು ಬಕ ಪಕ್ಷಿಗಳ ತರ ಕಾಯ್ದು ಕುಳಿತಿದ್ದೇವೆ ಸರ್...
ದಯಮಾಡಿ ಆದಷ್ಟು ಬೇಗ 545 ಪಿಎಸ್ಐ ಗಳ ಸಮಸ್ಯೆಗೆ ನಾಂದಿ ಹಾಡಿ...
@BBMPAdmn @shalinirajnish@DgpKarnataka please do take serious action regarding the issue of order copy to selected candidates of PSI 545 as soon as possible so that their hard work is paid off .
@BBMPAdmn . The life of 545 PSI aspirants are in you hands. Please do take an serious measures regarding issuing ORDER COPY to that candidates who had completed their verification including sindhutva as soon as possible. We believe in you
@DgpKarnataka@KarnatakaCops@Cyberdost@CybercrimeCID ಸರ್ ನಾವು ಕೆಲಸ ಕಾರ್ಯವಿಲ್ಲದೇ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದ್ದು, ದಯವಿಟ್ಟು ನಮ್ಮ ಬಾಳಿನ ಬೆಳಕಾಗಿ ತಾವು PSI 545 ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಿ, ನಮ್ಮ ಜೀವನ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ...pls issue the order Copies of PSI 545 Sir