ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರಿಗೆ ಮತ್ತು ಅವರ ಶಾಶ್ವತ ಬೋಧನೆಗಳಿಗೆ ಭಕ್ತಿಪೂರ್ವಕ ನಮನಗಳು. ನ್ಯಾಯಸಮ್ಮತ ಸಮಾಜದ ಅವರ ದೂರದೃಷ್ಟಿ ಮತ್ತು ಜನರನ್ನು ಸಬಲೀಕರಣಗೊಳಿಸಲು ಅವರು ಮಾಡಿದ ಅಚಲ ಪ್ರಯತ್ನಗಳು ನಮಗೆ ಸದಾ ಪ್ರೇರಣೆಯಾಗಿರುತ್ತವೆ.
ಕರ್ನಾಟಕದ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಸ್ವಾಗತಿಸುವ ಈ ಹಬ್ಬವು ಎಲ್ಲರ ಜೀವನದಲ್ಲಿ ಸಂತೋಷ, ಒಗ್ಗಟ್ಟು ಮತ್ತು ಸಮೃದ್ಧಿಯನ್ನು ತರಲಿ ಎಂದು ಆಶಿಸುತ್ತೇನೆ.
ನಾನು ಒಬ್ಬ ಅಪ್ಪಟ ಹಿಂದೂ ಮತ್ತೆ ಬಿಜೆಪಿ ಬೆಂಬಲೀಗ್ ಆದರೂ ನಿಮ್ಮ ಅಭಿಮಾನಿ @DKShivakumar ಅಣ್ಣಾಜಿ
ಯಾಕೇ ಗೊತ್ತಾ ನಿಮ್ಮ್ ದಿಟ್ಟತನ, ಪಕ್ಷ ಸಂಘಟನೆ ಕ್ಷಣಾಕ್ಷತೇ ಮತ್ತು ಸನಾತನ ಧರ್ಮದ ನಿಮ್ಮ ನಂಬಿಕೆಗೇ,ಕರ್ನಾಟಕದ @AmitShahನೀವು
ನೀವು ಈವಾಗ ಮುಖ್ಯಮಂತ್ರಿ ಆಗ್ದಿದ್ದರೆ ಮುಂದೆ ಎಂದು ಸಾಧ್ಯವಿಲ್ಲ ಇದು ಕಹಿ ಸತ್ಯ ನೆನಪಿಟ್ಕೊಳ್ಳಿ..
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ
ಕಾಂಗ್ರೆಸ್ ಪಕ್ಷಕ್ಕಾಗಿ ನಾನು ಹಗಲು-ರಾತ್ರಿ ದುಡಿದಿದ್ದೇನೆ, ದುಡಿಯುತ್ತಿದ್ದೇನೆ, ದುಡಿಯುತ್ತಲೇ ಇರುತ್ತೇನೆ.
I am a born Congressman and I will die as a Congressman!
𝐖𝐄 𝐀𝐑𝐄 𝐓𝐇𝐄 𝐂𝐇𝐀𝐌𝐏𝐈𝐎𝐍𝐒 𝐎𝐅 𝐓𝐇𝐄 𝐖🌍𝐑𝐋𝐃! 🏆🔥
4️⃣7️⃣ years of dreams, hopes and heartbreaks, all worth it tonight. 🥹🇮🇳
History written. ✍
Legacy created. 🤌
India reign supreme! 💙✨
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.
ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ.
Warm wishes to the sisters and brothers of Karnataka on their Rajyotsava!
Home to a rich legacy of art, innovation and learning, the people of Karnataka have made invaluable contributions to our culture and nation's growth.
May the state flourish with prosperity and glory.
ವಿಪತ್ತುಗಳ ಸಂದರ್ಭದಲ್ಲೂ, ಅದರ ನಂತರವೂ ಜನರ ಜೊತೆಯೇ ನಿಂತಿದೆ ಮೋದಿ ಸರ್ಕಾರ.
ಇಂದು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ SDRF ನ ಕೇಂದ್ರ ಪಾಲಿನ ಎರಡನೇ ಕಂತಾಗಿ ರೂ. 1,950.80 ಕೋಟಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಈ ವರ್ಷ ಅತಿವೃಷ್ಠಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ತಕ್ಷಣದ ಪರಿಹಾರ ನೆರವು ನೀಡಲು ಈ ನಿಧಿಯನ್ನು ಬಳಸಲಾಗುವುದು.
ಈ ವರ್ಷ, ಕೇಂದ್ರ ಸರ್ಕಾರವು SDRF ಅಡಿಯಲ್ಲಿ 27 ರಾಜ್ಯಗಳಿಗೆ ರೂ. 13,603.20 ಕೋಟಿ ಮತ್ತು NDRF ಅಡಿಯಲ್ಲಿ 15 ರಾಜ್ಯಗಳಿಗೆ ರೂ. 2,189.28 ಕೋಟಿಯನ್ನು ಬಿಡುಗಡೆ ಮಾಡಿದೆ.
🚨 Suspended advocate Rakesh Kishore, who tried to hurl an object at CJI BR Gavai, says he was “HURT” & “not INTOXICATED,” adding he doesn’t REGRET his ACTIONS.
He added the CJI mocked a PIL on Sanatan Dharma, telling the petitioner to “PRAY to the idol to RESTORE its head.”
How many of you know this ??
Nehru was initially appointed Prime Minister in September 1946. He swore an oath of allegiance to the Queen of England, and the Union Jack was the official flag. He used to report to Lord Wavell.