ಹಾವು ಕಡಿತ ಎಲ್ಲಿ, ಯಾವಾಗ ಬೇಕಾದರೂ ಸಂಭವಿಸಬಹುದು, ಆದರೆ ಸಕಾಲಿಕ ಆರೈಕೆಯು ಜೀವಗಳನ್ನು ಉಳಿಸಬಹುದು. ವಿಷ-ನಿರೋಧಕ ಔಷಧಿ ಮಾತ್ರವೇ ಹಾವುಕಡಿತಕ್ಕೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾವು ಕಡಿತ (Snakebite) ತಡೆಗಟ್ಟುವಿಕೆ ಹಾಗೂ ನಿಯಂತ್ರಣಕ್ಕಾಗಿ ಕ್ರಮಗಳನ್ನು ಕೈಗೊಳ್ಳುವುದು.
1/2
��ಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ #ಜಲ_ಮಹೋತ್ಸವ_ಅಭಿಯಾನದಡಿ_ನೀರಿನ_ಸಂರಕ್ಷಣೆ ಕುರಿತು ಅರಿವು ಮೂಡಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು
ನರೇಗಾದಡಿ ಕೂಲಿಕಾರರ ಫೇಸ್ ಅಥೆಂಟಿಕೇಶನ್ ಹಾಜರಾತಿ ಜಾರಿ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರಿಗೆ ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಈ ಹೊಸ #NMMS Face Recognition ಆ್ಯಪ್ ಬಳಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿಗಾಗಿ ಇದನ್ನು ಓದಿ.
#MGNREGA#DigitalIndia#ನರೇಗಾ
ಮಾನ್ಯ ಶ್ರೀ ಕೆ ತಿಮ್ಮಪ್ಪ ,ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತಿ ವಿಜಯನಗರ ರವರು ಈ ದಿನ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಿದ ಶಾಲಾ ಅಭಿವೃದ್ಧಿ ಕಾಮಗಾರಿಗಳು,ಸಿ ಸಿ ರಸ್ತೆ, ಚರಂಡಿ,ನೆಡುತೋಪು ಕಾಮಗಾರಿಗಳನ್ನು ವೀಕ್ಷಿಸಿದರು.
ಈ ದಿನ ಹಡಗಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕೂಲಿಕಾರರ e-kyc ರಿಜಿಸ್ಟರ್ ಮಾಡಲಾಗುತ್ತಿದೆ.
ಈ ಸಂದರ್ಭದಲ್ಲಿ DEOs BFTs GKMs and TRMs ಹಾಜರಿದ್ದಾರೆ.
ದಿನಾಂಕ15.08.2025 ರಂದು ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾದಡಿ ಅಭಿವೃದ್ಧಿಪಡಿಸಿದ ಅಮೃತ ಸರೋವರದ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಾಯಿತು.
ಹಗರಿಬೊಮ್ಮನಹಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾದಡಿ ಅಭಿವೃದ್ಧಿಪಡಿಸಿದ ಅಮೃತ ಸರೋವರದ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಧ್ವಜಾರೋಹಣ ನೆರವೇರಿಸಲಾಯಿತು.
ಹಡಗಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾದಡಿ ಅಭಿವೃದ್ಧಿಪಡಿಸಿದ ಅಮೃತ ಸರೋವರದ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಧ್ವಜಾರೋಹಣ ನೆರವೇರಿಸಲಾಯಿತು.
ಮಾನ್ಯ ಶ��ರೀ ಲಕ್ಷ್ಮಿಕಾಂತ್ ಡಿ, ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯಿತಿ ಹಗರಿಬೊಮ್ಮನಹಳ್ಳಿ ರವರು ಈ ದಿನ ಹಂಪಾಪಟ್ಟಣ ಗ್ರಾಮ ಪಂಚಾಯತಿಯಲ್ಲಿ ಜರಗಿದ 2024-25 ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಮತ್ತು 15 ಹಣಕಾಸು ಯೋಜನೆಯ ಹಾಗೂ ರಾಜ್ಯ ಹಣಕಾಸು ಆಯೋಗದ ಕಾಮಗಾರಿಗಳ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಪಾಲ್ಗೊಂಡರು.
ದಿನಾಂಕ.21.07.2025 ರಂದು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ಡಿರಾಂಪುರ ಗ್ರಾಮದ ಮಾರೆಮ್ಮನ ದೇವಸ್ಥಾನದ ಹತ್ತಿರ ಮನರೇಗಾ ಮತ್ತು 15ನೇ ಹಣಕಾಸಿನ ಯೋಜನೆ ಹಾಗೂ ಜಿಲ್ಲಾ ಪಂಚಾಯತ್,ತಾಲೂಕು ಪಂಚಾಯತ್ ರಾಜ್ಯ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯನ್ನು ನಡೆಸಲಾಯಿತು.
ಮಾನ್ಯ ಶ್ರೀ ತಿಮ್ಮಪ್ಪ ಕೆ. ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತಿ ವಿಜಯನಗರ ರವರು ಈ ದಿನ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಿದ ಶಾಲಾ ಅಭಿವೃದ್ಧಿ ಕಾಮಗಾರಿಗಳು, WBM Road, SLWM ಘಟಕ ಕಾಮಗಾರಿಗಳನ್ನು ವೀಕ್ಷಿಸಿದರು.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಲ್ಲಾ ಪಂಚಾಯತಿ ವಿಜಯನಗರ ರವರು ಇಂದು ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೆಳಗೋಡು,ಕಾಳಘಟ���ಟ, ಬೆನಕಾಪುರ ಗ್ರಾಮಗಳಲ್ಲಿ ಜೆ ಜೆ ಎಂ ಯೋಜನೆಯಯಡಿ ಕೈಗೊಂಡ ನೀರು ಸರಬರಾಜು ಕಾಮಗಾರಿಗಳ ಸ್ಥಳಗಳಿಗೆ ಭೇಟಿನೀಡಿ ವಿಕ್ಷಿಸಿದರು.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ರಾಜೀವ್ ಗಾಂಧಿ ಸೇವಾ ಕೇಂದ್ರ ನಿರ್ಮಾಣ ಮಾಡಲಾಗಿದ್ದು ಸದರಿ ಕಾಮಗಾರಿಯನ್ನು ಮಾನ್ಯ ಶ್ರೀ ರಮೇಶ ಎಂ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ರವರು ವೀಕ್ಷಿಸಿದರು.