ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ಅವರ ವಿರುದ್ಧ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ?
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?
- @DKShivakumar
We are glad to announce that another Patent is awarded to our Institution Sri Venkateshwara College of Engineering Bangalore on GLASS CLEANING EQUIPMENT. Special Thanks to Faculty involved - Dr. Sunil S Dr. Srishaila Kakeri Dr Poornima and Dr Nageshwara Gupta.
ಸಾಗರದಂತೆ ಹರಿಯುವುದು ಕರ್ನಾಟಕದಿಂದ ಕೇಂದ್ರಕ್ಕೆ ತೆರಿಗೆ ಕೇಂದ್ರದಿಂದ ಕರ್ನಾಟಕಕ್ಕೆ ಬರುವುದು ಅನುದಾನದ ರೀತಿಯಲ್ಲಿ ಬುಲಗಂಜಿಯಷ್ಟು, ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿ #ನನ್ನ ತೆರಿಗೆ ನನ್ನ ಹಕ್ಕು ಎಂದು ಪ್ರತಿಭಟಿಸಿದರೆ ಸಂವಿಧಾನ ವಿರೋಧಿಯಂತೆ ಕರ್ನಾಟಕಕ್ಕೆ ಇವರ ಅವಶ್ಯಕತೆ ಇದೆಯಾ??
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರು ಹಾಗೂ ಎಲ್ಲಾ ನಾಯಕರಿಗೂ ಅನಂತ ಧನ್ಯವಾದಗಳು.
Congratulations to all candidates representing @INCIndia from Karnataka.
A special good luck to all #familymembers contesting,they have a bigger responsibility to ensure that they uphold their family name along with the Congress party image.
@DKShivakumar@PriyankKharge@ANI
ಬಿಜೆಪಿಯ ಮಾಜಿ ಶಾಸಕರಾದ ಮೂಡಿಗೆರೆಯ ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
ಬಜೆಟ್ ಅಧಿವೇಶನ ಮುಕ್ತಾಯವಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗದ ಪಕ್ಷ ಬಿಜೆಪಿ.
ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಜಾರಿ ಸಹಿಸದ ಬಿಜೆಪಿ ನಾಯಕರುಗಳು ಕಲಾಪಗಳಲ್ಲಿ ಇಂಗು ತಿಂದ ಮಂಗನಂತೆ ಆಡುತ್ತಿರುವುದು ತೋರುತ್ತದೆ ಬಿಜೆಪಿಯ ಅಸಮರ್ಥತೆ.
ಬೆಂಗಳೂರಿನ ಸದಾಶಿವನಗರದ ರಮಣ ಮಹರ್ಷಿ ಪಾರ್ಕ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಕೆಂಪೇಗೌಡ ಉತ್ಸವದಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಡಿಸಿಎಂ @DKShivakumar , ಶ್ರೀ ಆದಿ ಚುಂಚನಗಿರಿ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಎ ಎಚ್ ಅನಂದ್ ಮತ್ತಿತರರು ಭಾಗವಹಿಸಿದ್ದರು
KMF ಅಧ್ಯಕ್ಷರಾಗಿ ಆಯ್ಕೆಯಾದ ಭೀಮಾನಾಯ್ಕ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಂಚಲೋಹದ ಶ್ರೀಕೃಷ್ಣ ವಿಗ್ರಹ ನೀಡಿ ಧನ್ಯವಾದ ಅರ್ಪಿಸಿದರು. ರೈತ ಸಮುದಾಯದ ಹಿತ ಕಾಪಾಡುವ ರೀತಿಯಲ್ಲಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿಗಳು ಅಧ್ಯಕ್ಷ ಭೀಮಾನಾಯಕ್ ಅವರಿಗೆ ಸೂಚಿಸಿದರು.
ಖ್ಯಾತ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಸಚಿವ ಮಧು ಬಂಗಾರಪ್ಪ, ಉಷಾ ಶಿವಕುಮಾರ್ ಅವರು ಉಪಸ್ಥಿತರಿದ್ದರು.
ಲಿಂಗಾಯತ ನಾಯಕರನ್ನು ಮುಗಿಸಲು ಸರ್ವ ಪ್ರಯತ್ನಗಳು ಸಿಎಂ @BSBommai ಅವರ ಮೂಲಕ ಮಾಡಿ ಸಫಲರಾಗಿರುವ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @rssurjewala ಅವರ ಪತ್ರಿಕಾಗೋಷ್ಠಿ..
The BJP and the Bommai Government have committed an unpardonable sin of staying their own Reservation Order dated 27th March, 2023 by way of a statement made before the Supreme Court of India on 25th of April, 2023.
What the Congress Party has always said has come true – The Bommai- Modi Governments are Double Engine Droha.
Defrauding all in the name of Reservation that is Lingayat’s, Vokkaligas, Scheduled Castes, Scheduled Tribes, OBC’s and Minorities.
The sole purpose of “Betrayal Janata Party” - BJP is to give “Lollipops of Reservation”.
The Seven Net Consequences are -
1. The Lingayat Reservation is rolled back from the reclassified Reservation Category- II (D) back to Category- III (B).
2. The additional two percent Lingayat Reservation Stands withdrawn.
3. The Vokkaliga Reservation gets rolled back from the reclassified Reservation Category- II (C) back to
Category – III (A).
4. The additional two percent Vokkaliga Reservation Stands withdrawn.
5. The increased SC/ST Reservation has already been rejected by the Modi Government on 14th March,
2023.
6. Clear outcome is that everyone is defrauded and no one gets any Reservation.
7. The Bommai Government has now reverted back to the Original Reservation Order of 30th March, 2002.
Our Statement👇
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @kcvenugopalmp ಅವರ ಕರೆಯ ಮೇರೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ @RahulGandhi ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಮತ್ತು ಇನ್ನಿತರ ವಿಚಾರ ಸಂಬಂಧ ಸುದೀರ್ಘವಾಗಿ ಚರ್ಚೆ ನಡೆಸಿದೆನು.
ಮಂಡಳಿಯ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ & ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ಗಳನ್ನು ಮಾನ್ಯ ಶಾಸಕರಾದ ಶ್ರೀ@VMuniyappaMla ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
#Shidlaghatta#LabourKit