Wish you happy birthday, Sri @narendramodi Ji.
Thank you for leading transformation of our nation, instilling hope in youth for a better tomorrow, lifting millions out of poverty & achieving our civilisational goals.
Sincere prayers for your health & longevity
#HappyBdayModiji
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ 71 ನೇ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ದಿನಪತ್ರಿಕೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರ ಲೇಖನ.
#HappyBdayModiji
"ಆದರಣೀಯ ಪ್ರಧಾನಿ ಶ್ರೀ @narendramodi ಅವರಿಗೆ 71ನೇ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ" : ಮುಖ್ಯಮಂತ್ರಿ @BSBommai.
#HBDNarendraModiJi
ನಾಡಿನ ಸಮಸ್ತ ಜನತೆಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಒಂದಾಗಿ ದುಡಿಯೋಣ. ಸರ್ದಾರ್ ವಲ್ಲಭಭಾಯ್ ಪಟೇಲ್ ಸೇರಿದಂತೆ ಆ ಪ್ರದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರ ಹೋರಾಟ, ತ್ಯಾಗ, ಬಲಿದಾನಗಳನ್ನು ಸ್ಮರಿಸೋಣ.
Warm Birthday Greetings to Prime Minister Shri @narendramodi Ji!
ಕೋಟ್ಯಂತರ ಭಾರತೀಯರ ನೆಚ್ಚಿನ ಜನನಾಯಕ, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ದೇವರ ಆನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ.
ಭವ್ಯ ಭಾರತದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು, ಹಲವಾರು ಜನಪರ ಯೋಜನೆಗಳ ಮೂಲಕ ಮನೆ ಮಾತಾಗಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ @narendramodi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
#narendramodibirthday#SevaSamarpanAbhiyaan
ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋದಲ್ಲಿ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಐತಿಹಾಸಿಕ ಭಾಷಣವನ್ನು ಸ್ಮರಿಸುವ ದಿನವಿಂದು.
#VivekanandaInChicago#ChicagoSpeech
ಶ್ರೀ @dineshgrao ಅವರೇ,
2014 ರಲ್ಲಿ ಅಡುಗೆ ಅನಿಲದ ಬೆಲೆ ಎಷ್ಟಿತ್ತು ಗೊತ್ತೇ? 1241 ರೂ. ಈಗ 887 ರೂ.
ಆಗ ಕೋವಿಡ್ ನಂತಹ ಸಾಂಕ್ರಾಮಿಕ ಕಾಯಿಲೆಯ ಪಿಡುಗು ದೇಶವನ್ನು ಬಾಧಿಸುತ್ತಿರಲಿಲ್ಲ.
ಕೋವಿಡ್ ನಂತಹ ವಿಷಮ ಸನ್ನಿವೇಶದಲ್ಲೂ ಹಣದುಬ್ಬರವನ್ನು ಗರಿಷ್ಠ ಮಟ್ಟದಲ್ಲಿ ನಿಯಂತ್ರಣದಲ್ಲಿಡಲು ನಮ್ಮ ಸರಕಾರ ಪ್ರಯತ್ನಿಸಿದೆ ಎಂಬ ಅರಿವಿರಲಿ.
Under BJP led NDA rule, petrol price has increased by ₹ 34/- per litre in seven years.
In this period, PM @narendramodi Govt not only spent massively on infrastructure, it is repaying huge Oil Bonds left behind by CONgress.
Will Dynasty Worshippers tell this truth to Indians?
On Teachers' Day, greetings to the entire teaching fraternity, which has always played a pivotal role in nurturing young minds. It is commendable how teachers have innovated and ensured the education journey of students continues in the COVID-19 times.
“I welcome Union Government's approval to implement the Price Support Scheme (PSS) for procurement of a Green Gram & Black Gram in Karnataka for Kharif 2021-22. Thank you, Hon'ble PM Shri @narendramodi Ji, Agriculture Minister @nstomar Ji & MoS Agriculture @ShobhaBJP Ji.” (1/2)