ಎಸ್ಪಿ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ದಾವಣಗೆರೆ ನಗರದ ವಿವಿಧ 15 ಪರೀಕ್ಷೆ ಕೇಂದ್ರಗಳಲ್ಲಿ ನಡೆದ #PoliceConstable#Civil ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿದರು ಹಾಗೂ ಅಧಿಕಾರಿ & ಸಿಬ್ಬಂದಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು @DgpKarnataka@er_igp@RyshyanthIPS
ಕಳೆದ 9 ತಿಂಗಳ ಹಿಂದೆ 2021ರ ಜನವರಿ ಕಾಸರಗೋಡಿನಲ್ಲಿ ಬಸ್ ಪಲ್ಟಿಯಾಗಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ಮೊತ್ತವನ್ನು ಹಸ್ತಾಂತರಿಸಲಾಯಿತು.
👇
https://t.co/DMYhcURHdc