ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷರಾದ ಶ್ರೀ ದೊಡ್ಡಪ್ಪಗೌಡ ಎಸ್ ಪಾಟೀಲ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ಅವರಿಗೆ ಉತ್ತಮ ಆರೋಗ್ಯ ಆಯುಷ್ಯ ನೀಡಿ ಜನಸೇವೆ ಮಾಡಲು ಹೆಚ್ಚಿನ ಅವಕಾಶಗಳನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
ಕಲಬುರಗಿ ಲೋಕಸಭೆ ಕ್ಷೇತ್ರದ @JanataDal_S@BJP4Karnataka (NDA) ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಡಾ.ಉಮೇಶ್ ಜಾಧವ್ ಅವರ ಪರವಾಗಿ ಜೇವರ್ಗಿ ಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ.
ಮಾಜಿ ಮಂತ್ರಿಗಳಾದ ಶ್ರೀ ಬಂಡೆಪ್ಪ ಕಾಶೆಂಪೂರ್, ಶಾಸಕರಾದ ಶ್ರೀ ಶರಣುಗೌಡ ಕಂದಕೂರ, ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀ ಸುಶೀಲ್ ನಮೋಶಿ, ಶ್ರೀ ಸಂಜೀವ್ ಯಾಕಾಪೂರ್, ಶ್ರೀಮತಿ ಮಹೇಶ್ವರಿ ವಾಲಿ ಸೇರಿದಂತೆ ಎರಡೂ ಪಕ್ಷಗಳ ಅನೇಕ ಪ್ರಮುಖ ನಾಯಕರು, ಕಾರ್ಯಕರ್ತರು, ಸಾರ್ವಜನಿಕ ಬಂಧುಗಳು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು.
#ಕಲಬುರಗಿ
किसानों के लिए किया था,देश के लिए वापिस ले रहा हूँ! .... PM @narendramodi
History will always mark this sentence . Both friends & foes will ever remember this sentence of today .
ಬೇವು ಬೆಲ್ಲ ಸವಿಯುತ, ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ.
ಆತ್ಮೀಯರೆ, ತಮಗೂ ಹಾಗೂ ತಮ್ಮ ಕುಟುಂಬ ವರ್ಗದವರಿಗೆ "ಯುಗಾದಿ ಹಬ್ಬದ" ಹಾರ್ದಿಕ ಶುಭಾಶಯಗಳು.
ಜೇವರ್ಗಿ ಕ್ಷೇತ್ರದ ಜನತೆಗಾಗಿ ಹಗಲಿರುಳ ಶ್ರಮಿಸುವ ಜೀವಾಳ, ಜನಮನ್ನಣೆ ಗಳಿಸಿದ ದಿಟ್ಟ ನಾಯಕ, ಅಭಿವೃದ್ಧಿಯ ಹರಿಕಾರರು ಪ್ರೀತಿಯ ಅಣ್ಣನವರಾದ ಶ್ರೀ @DSPNaribol ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ಜನಪ್ರಿಯ ಸಂಸದರು, ಹಿರಿಯ ನಾಯಕರು, ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ @nalinkateel ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರು ನಿಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ಮತ್ತು ದೇಶಸೇವೆಗೆ ಮತ್ತಷ್ಟು ಹೆಚ್ಚಿನ ಶಕ್ತಿಯನ್ನು ನೀಡಲಿ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.
ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ.
ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು.
ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ @BSYBJP ಜೀ, ಶ್ರೀ @nalinkateel & @BJP4Karnataka ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ.
ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ.
ರಾಮಮಂದಿರಕ್ಕಾಗಿ ದೇಶಾದ್ಯಂತ ರಥಯಾತ್ರೆ ಕೈಗೊಂಡು ಅಭೂತಪೂರ್ವ ಯಶಸ್ಸು ಕಂಡ ಭಾರತದ ಉಪ ಪ್ರಧಾನಿ, ಬಿಜೆಪಿಯ ಭೀಷ್ಮ ಶ್ರೀ @LKAdvaniBJP_ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು..!!