ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
#ಹಳೆಪಿಂಚಣಿವ್ಯವಸ್ಥೆ
@TVMohandasPai NPS is a big blade scheme in which they assure big amt after retirement but gives meager amt, which is a big fraud.Those who support this fraud r also big fraud.