ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ.
ಮತ್ತೊಮ್ಮೆ ಧನ್ಯವಾದಗಳು 🙏
ಅಭಿಮಾನಿಗಳೇ ನಮ್ ಅನ್ನದಾತರು.ನೀವೇ ನಮ್ಮ ಶಕ್ತಿ.ಪ್ರತಿವರ್ಷ ಹುಟ್ಟುಹಬ್ಬಕ್ಕೆ ನೀವು ನಮ್ಮ ಮನೆಗೆ ಬಂದು ತೋರಿಸೋ ಪ್ರೀತಿ,ಅಭಿಮಾನ ವರ್ಣನಾತೀತ.ಈವರ್ಷದ ಎಲ್ಲಾ ಬೆಳವಣಿಗೆಗಳು ನಿಮಗೆ ಗೊತ್ತಿರೋದೇ.ಎಲ್ಲೂ ಸಂಭ್ರಮವಿಲ್ಲ.ಅಭಿಮಾನಿಗಳನ್ನು ಮನೆಯಬಳಿ ಬರಬೇಡಿ ಎನ್ನಲು ಮನಸ್ಸಿಲ್ಲ.ನೀವು ಇರುವ ಕಡೆಯಿಂದಲೇ ಹಾರೈಸಿ.ಅದೇ ನನಗೆ ಶ್ರೀರಕ್ಷೆ.ಜೈಆಂಜನೇಯ🙏
ತಮ್ಮ ಸುಮಧುರ ಕಂಠದಿಂದ ೫೦ಕ್ಕೂ ಹೆಚ್ಚು ವರ್ಷಗಳಿಂದಲೂ ಎಲ್ಲರ ಮನ ತಣಿಸಿದ ಅದ್ಭುತ ಸಹೃದಯಿ ಗಾಯಕ, ಲೆಜೆಂಡ್ ಎಸ್.ಪಿ. ಬಾಲಸುಬ್ರಮಣ್ಯಂ ರವರು ಇಂದು ವಿಧಿವಶರಾಗಿರುವುದು ನಮ್ಮ ದೇಶಕ್ಕೆ ದುಃಖಕರ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಂದು ದೇವರಲ್ಲಿ ಮನವಿ ಮಾಡುತ್ತೇನೆ
ನಿಮ್ಮ ದಾಸ ದರ್ಶನ್
ಜನಾಭಿಪ್ರಾಯ ಕೇಳದೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಹೋರಾಟ ! ಬಂದ್ !
“ಜನಾಭಿಪ್ರಾಯವೇ ಅಂತಿಮ” ಎನ್ನುವ ಪ್ರಣಾಳಿಕೆ ತನ್ನಿ ನನ್ನ ಮತ ನಿಮಗೆ ಎಂದು ಚುನಾವಣೆಯ ಸಮಯದಲ್ಲಿ ಜನ ಹೋರಾಡಿದರೆ ( ನಿರ್ಧಾರ ಮಾಡಿದರೆ ) ಎಲ್ಲ ಸಮಸ್ಯೆಗಳೂ ಬಂದ್ ಆಗುತ್ತದೆ, ಅಲ್ಲವೇ ?
#upp#prajaakeeya
27% ವಿದ್ಯಾರ್ಥಿಗಳ ಬಳಿ ಲ್ಯಾಪ್ಟಾಪ್ ಇಲ್ಲ.
ಆನ್ಲೈನ್ ಶಿಕ್ಷಣ ಎಂದು ಕೊಚ್ಚಿಕೊಳ್ತಿರಿ.
ಹೀಗಿದ್ದರೂ ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆ ರದ್ದು ಮಾಡ್ತೀರಿ.
ನಿಮಗೆ ಕೊಟ್ಟು ಗೊತ್ತಿಲ್ಲ, ಕಿತ್ತುಕೊಳ್ಳೊದಷ್ಟೇ ಗೊತ್ತು.
@CMofKarnataka