#ASN holding a good occupancy in Bengaluru rural and Bengaluru urban..
Show is filled with 70% of family members.
Congratulations @rakshitshetty
U are winning hearts..
ನಾವು ಕನ್ನಡಿಗರು ತಮಿಳು ದ್ರಾವಿಡರಲ್ಲ...
ಈ ಫೇಕ್ ಹೆಸರಿನ ದ್ರಾವಿಡ ಅಂದರೆ ತಮಿಳುನಾಡಿನ ಕಡೆಯ converted ricebag ಎಲ್ಲದರಲ್ಲೂ ನಂದೆಲ್ಲಿಡಲಿ ಅಂತ ಬರ್ತಾನೆ. ಆದರೆ ತಮಿಳುನಾಡಿನ ಬಗ್ಗೆ ತುಂಬಾ softcorner ಇವನಿಗೆ. ಸಿಕ್ಕಿದ್ರೆ ಸೀರೆ ಉಡಿಸಿ ತಮಿಳುನಾಡು ಬಸ್ ಹತ್ತಿಸಿ ಈ BossDKಗೆ😀
@DEEPUVAJRAMUNI#ಕಾವೇರಿನಮ್ಮದು
These are Former Pakistan cricketers Mushtaq Ahmed and Rana Naved-ul-Hasan.
They openly said that Pakistan cricket team in India will get huge support from Ahmedabad & Hyderabad due to large Muslim population.
For Pakistan, it is always religion first & spirit of sports later.
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ.
' ಜಾತ್ಯತೀತ ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ @siddaramaiah ನವರೇ?
ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್'ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ @INCIndia ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?
ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?
2006ರಲ್ಲಿ @BJP4Karnataka ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು @JanataDal_S ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??
ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.
ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?
#ಛದ್ಮವೇಷಧಾರಿ
@CMofKarnataka
I have eaten in Brahmins house, infact I stayed with my friend when I went to blore. Neee laanti cunning rice bag ni Brahmins e kadu evvaru allow cheyaru….STFU
ನಮ್ಮ ಬೆಂಗಳೂರಿನಲ್ಲಿ ನಡೆದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸ್ಟಾಲಿನ್ರವರನ್ನು ಸ್ವಾಗತಿಸಲು, ಮಾವನ ಆತಿಥ್ಯ ಮಾಡುವ ಅಳಿಯನಂತೆ, ತಮ್ಮ ಇಡೀ ಸಚಿವ ಸಂಪುಟವನ್ನು ಮಾತ್ರವಲ್ಲದೆ ರಾಜ್ಯದ ಉನ್ನತ ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ @siddaramaiah ರವರು ಈಗ ಎಲ್ಲಿ ಅಡಗಿ ಕೂತಿದ್ದಾರೆ? @DKShivakumar ಯಾವ ಬಿಲದಲ್ಲಿದ್ದಾರೆ?
ಸ್ಟಾಲಿನ್ರವರಿಗೆ ಒಂದು ಕರೆ ಮಾಡುವ ಯೋಗ್ಯತೆಯೂ ಇದೀಗ ಇವರುಗಳಿಗಿಲ್ಲವೇ?
ನಾಚಿಕೆಗೇಡು!
#ಕಾವೇರಿನಮ್ಮದು
#SaveKaveri
#NadaDrohiCongress
ನಮ್ಮ ಬೆಂಗಳೂರಿನಲ್ಲಿ ನಡೆದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸ್ಟಾಲಿನ್ರವರನ್ನು ಸ್ವಾಗತಿಸಲು, ಮಾವನ ಆತಿಥ್ಯ ಮಾಡುವ ಅಳಿಯನಂತೆ, ತಮ್ಮ ಇಡೀ ಸಚಿವ ಸಂಪುಟವನ್ನು ಮಾತ್ರವಲ್ಲದೆ ರಾಜ್ಯದ ಉನ್ನತ ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ @siddaramaiah ರವರು ಈಗ ಎಲ್ಲಿ ಅಡಗಿ ಕೂತಿದ್ದಾರೆ? @DKShivakumar ಯಾವ ಬಿಲದಲ್ಲಿದ್ದಾರೆ?
ಸ್ಟಾಲಿನ್ರವರಿಗೆ ಒಂದು ಕರೆ ಮಾಡುವ ಯೋಗ್ಯತೆಯೂ ಇದೀಗ ಇವರುಗಳಿಗಿಲ್ಲವೇ?
ನಾಚಿಕೆಗೇಡು!
#ಕಾವೇರಿನಮ್ಮದು
#SaveKaveri
#NadaDrohiCongress
Shameless @SupriyaShrinate
She was shouting about the case that had happened in Madhya Pradesh, but when a journalist asked about Rajasthan, her voice’s pitch dropped from 100 to 10.
MP: Why aren’t BJP leaders visiting the victim’s house?
Rajasthan: The visiting of Congress leaders is not required.
Slow claps 👏 👏
Stone pelting on Shaurya Jagran Yatra of Bajrang Dal in Narmada, Gujarat.
Muslims follow ritual of stone pelting in every Hindu festival.
Nehru ke sapno ka Bharat 🤝