Many Many Happy returns of the day to our beloved Rocking star ⭐️ @TheNameIsYash sir !!
Stay blessed and keep Rocking as always dear sir #HappyBirthdayYash
ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಆಶೀರ್ವದಿಸಲಿ, ಕಲಾಸೇವೆಯಲ್ಲಿ ಇನ್ನಷ್ಟು ಯಶಸ್ಸು ತಮ್ಮದಾಗಲಿ ಎಂದು ಹಾರೈಸುತ್ತೇನೆ.
@TheNameIsYash