ಬಾಗಲಕೋಟ ಜಿಲ್ಲೆ ಮುಧೋಳದಲ್ಲಿ ಮಂಡಳಿಯ ವತಿಯಿಂದ ನೀಡಲಾಗುವ ಟೂಲ್ ಕಿಟ್ ಗಳನ್ನು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮಾನ್ಯ ಸಚಿವರಾದ ಶ್ರೀ @rb_timmapur ಅವರು ವಿತರಿಸಿದರು.
ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
#ಶ್ರಮೇವ_ಜಯತೇ#KBOCWW#ಕಾರ್ಮಿಕ_ಇಲಾಖೆ
ಸರಳ ವಿವಾಹ ಯೋಜನೆ!
ಸಮಾಜ ಕಲ್ಯಾಣ ಇಲಾಖೆಯು ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ಆಯೋಜಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.
ಈ ಕೆಳಗಿನ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು:
https://t.co/YRGzFcNpyL
#SocialWelfare_Karnataka
@CMofKarnataka@DKShivakumar@CMahadevappa
ಲಿಡ್ಕರ್ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಚ್ಚಿಸುವವರು https://t.co/8byA7Csbvi ಮೂಲಕ ಬೆಂಗಳೂರು ಒನ್,ಕರ್ನಾಟಕ ಒನ್ & ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಲ್ಯಾಣಮಿತ್ರ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿ:08.10.2025
2025-26ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ಆರಂಭವಾಗಿದೆ!
📢 ನಿಮ್ಮ ಭವಿಷ್ಯ ರೂಪಿಸಬಹುದಾದ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ!
🗓️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2025