ಪಂಚಾಯತ್ ರಾಜ್ ಅಧಿಕಾರಿಗಳ ಸಮ್ಮೇಳನ 2024 ರಲ್ಲಿ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರು ನೀರು, ನೈರ್ಮಲ್ಯ ಹಾಗೂ ಶುಚಿತ್ವ ಪ್ರಮುಖ ಉಪಕ್ರಮಗಳ ಕುರಿತು ಪ್ರಸ್ತುತಿಯನ್ನು ನೀಡಿದರು.
#PanchayatRaj#Sustainable Development #CommunityEmpowerment#2024Conference
Kamrup District,Assam, is experiencing profound change through Mission Amrit Sarovar. Rajapara Amrit Sarovar plays a crucial role in mitigating man-elephant conflicts by providing water to wild elephants, exemplifying harmonious coexistence. #missionamritsarovar
ಅಮೃತ ಸರೋವರ ದಡದಲ್ಲಿ ತಿರಂಗ ಧ್ವಜ
ಜಿಲ್ಲೆ :-ಬಾಗಲಕೋಟೆ
ತಾಲೂಕ :- ಬಾಗಲಕೋಟೆ
ಗ್ರಾಮ ಪಂಚಾಯತ್ :ಗದ್ದನಕೇರಿ
ಗದ್ದನಕೇರಿ ಗ್ರಾಮದ ��ಮೃತ ಸರೋವರ ದಡದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು, ಜನಪ್ರತಿನಿಧಿಗಳು, ಪಂಚಾಯತ ಅಭಿವೃದ್ಧಿ ��ಧಿಕಾರಿಗಳು,ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Celebrating International Day of Yoga 2024 at Amrit Sarovar, Karnataka.
People gathered amidst the serene beauty of Amrit Sarovar for rejuvenating yoga. sessions, connecting body, mind, and spirit.
#InternationalDayOfYoga#YogaDay2024#MissionAmritSarovar#YogaForAll
ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಮೃತ ಸರೋವರ ದಡದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನ��ಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಸಿರಾಟದ ವ್ಯಾಯಮಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ ಸೇರಿದಂತೆ ವಿವಿಧ ರೀತಿಯ ವಿವಿಧ ಆಸನಗಳನ್ನು ಮಾಡಲಾಯಿತು. @MgnregsK #yoga @iechungund
ಹುನಗುಂದ ತಾಲೂಕಿನ ಐಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಮೃತ ಸರೋವರ ದಡದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಸಿರಾಟದ ವ್ಯಾಯಮಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ ಸೇರಿದಂತೆ ವಿವಿಧ ರೀತಿಯ ವಿವಿಧ ಆಸನಗಳನ್ನು ಮಾಡಲಾಯಿತು. @MgnregsK@iechungund
ಅಮೃತ ಸರೋವರದ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಹಸಿರು ಅಮೃತ ಉದ್ಯಾನವನ, ಹನಗಂಡಿ ಗ್ರಾಮದ ಜನತಾ ಸರೋವರ, ಗೋಲಭಾವಿ ಅಮೃತ ಸರೋವರ ಹಾಗೂ ಚಿಮ್ಮಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರದ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಯಿತು.
ಅಮೃತ ಸರೋವರ ದಡದಲ್ಲಿ ಯೋಗ ಯೋಗಾ ದಿನಾಚರಣೆ
ಜಿಲ್ಲೆ :- ಬಾಗಲಕೋಟೆ
ತಾಲೂಕ :- ಬಾಗಲಕೋಟೆ
ಬಾಗಲಕೋಟೆ ತಾಲೂಕಿನ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ಆಚರಿಸಲಾಯಿತು.
ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಸಭೆ ಜರುಗಿತು. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕಿನ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾನ್ಯ ಮುಖ್�� ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಬಾದಾಮಿ ಮತಕ್ಷೇತ್ರದ ಬಾದಾಮಿ ಪಟ್ಟಣ, ಚೊಳಚಗುಡ್ಡ, ಬೇಲೂರ,ಜಾಲಿಹಾಳ ಗ್ರಾಮದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. @ECISVEEP #Election2024#LokaSabhaElection2024 #LokaSabhaElection2024
ಜಿಲ್ಲಾಡಳಿತದ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ್ ಬಾಗಲಕೋಟೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ MY VOTE MY RIGHT -2024 ಮೊಬೈಲ್ ಟಾರ್ಚ್ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. @ECISVEEP@deodcbagalkote#Election2024