ಡಾ. ಪ್ರವೀಣ್ ಪಿ ಬಾಗೇವಾಡಿ. ಐ.ಎ.ಎಸ್, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್, ಕೋಲಾರ ರವರ ಅಧ್ಯಕ್ಷತೆಯಲ್ಲಿ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಗಳ ಆಡಳಿತ ಅಧಿಕಾರಿಗಳ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲಿಸಿದರು.@priyanKharge
@rdwsd_gok
ಕೋಲಾರ ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಿಮ್ಮ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ.
@Priyank Kharge
@wsrdpr
*ಸ್ವಚ್ಛತೆಯ ಸೇವೆ- 2025* ಕೋಲಾರ ಜಿಲ್ಲೆ ಕೋಲಾರ ತಾಲೂಕಿನ *ಬೆಳ್ಳೂರು ಗ್ರಾಮ ಪಂಚಾಯಿತಿ, ಜೋಡಿ ಕೃಷ್ಣಾಪುರ* ಗ್ರಾಮದಲ್ಲಿ *ಗ್ರಾಮ ಪಂಚಾಯಿತಿ ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಉದ್ಯೋಗಿಗಳ* ಸಹಯೋಗದೊಂದಿಗೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು, ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ಸ್ವಚ್ಛತಾ ಹಿ ಸೇವಾ-2025.ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮ ಪಂಚಾಯಿತಿಯಲ್ಲಿ ಡಾ. ಪ್ರವೀಣ್ ಪಿ ಬಾಗೇವಾಡಿ. I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್, ಕೋಲಾರ ರವರು ಕಾರ್ಯಕ್ರಮ ಉದ್ಘಾಟಿಸಿದರು
@SwachhBharathGov, @SwachhBharath, @MoHUA_India, @MoJSDDWS
ಪೋಷಣ್ ಪಕ್ವಾಡ 2025, "ಶುದ್ದ ಜಲ ಮತ್ತು ನೈರ್ಮಲ್ಯದೊಂದಿಗೆ ಆರೋಗ್ಯಕರ ಬಾಲ್ಯ" ಕೋಲಾರ ಜಿಲ್ಲೆಯ ಕೋಲಾರ ತಾಲೂಕಿನ ಅರಳಕುಂಟೆ ಗ್ರಾಮದಲ್ಲಿ ಪೋಷಣ್ ಪಕ್ವಾಡ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.#DDWSjoinsPoshanPakhwada#PoshanPakhwada
ಪೋಷಣ್ ಪಕ್ವಾಡ 2025, "ಶುದ್ದ ಜಲ ಮತ್ತು ನೈರ್ಮಲ್ಯದೊಂದಿಗೆ ಆರೋಗ್ಯಕರ ಬಾಲ್ಯ" ಕೋಲಾರ ಜಿಲ್ಲೆಯ ಕೋಲಾರ ತಾಲೂಕಿನ ಅರಳಕುಂಟೆ ಗ್ರಾಮದಲ್ಲಿ ಪೋಷಣ್ ಪಕ್ವಾಡ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.#DDWSjoinsPoshanPakhwada#PoshanPakhwada
ಕೋಲಾರ ಜಿಲ್ಲಾ ಪಂಚಾಯತ್, ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವರು ಮುಳಬಾಗಿಲು ತಾಲೂಕಿನ ಕಪ್ಪ ಲಮಡುಗು ಗ್ರಾಮ ಪಂಚಾಯತಿಯ ಅನ್ನಹಳ್ಳಿ ಹಾಗೂ ಹೊಸಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಪರಿಶೀಲಿಸಿದರು... ಈ ಸಂದರ್ಭದಲ್ಲಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಶಾಲೆಗೆ ಭೇಟಿ ನೀಡಿದರು.
ಸ್ವಚ್ಛ, ಸ್ವಸ್ಥ ಪರಿಸರಕ್ಕೆ ಶೌಚಾಲಯದ ಬಳಕೆ ಹಾಗೂ ಶೌಚಾಲಯ ಸುವ್ಯವಸ್ಥೆ ನಿರ್ಣಾಯಕ. ಪ್ರತಿ ಬಾರಿ ಶೌಚಾಲಯ ಬಳಸುವಾಗ ವೈಯಕ್ತಿಕ ಸುರಕ್ಷತೆ ಮತ್ತು ಸ್ವಚ್ಛತೆಯನ್ನು ಆದ್ಯತೆಯನ್ನಾಗಿಸಿ.
ಶೌಚಾಲಯ ಬಳಸಿ, ನೈರ್ಮಲ್ಯ, ಆರೋಗ್ಯಕರ ಅಭ್ಯಾಸಗಳ ಮೂಲಕ ಜವಾಬ್ದಾರಿ ಮೆರೆಯಿರಿ
#RDWSD#WorldToiletDay
*ಸ್ವಚ್ಛತೆಯೇಸೇವೆ.. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ , ನಗರಸಭೆ ಹಾಗೂ ಜಿಲ್ಲಾ ನ್ಯಾಯಾಂಗ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಕೋಲಾರ ನಗರದ ಅಂತರಗಂಗೆ ಪ್ರವಾಸಿ ತಾಣದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.