ನೆನ್ನೆ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾಲೂಕಿನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಭಿವೃದ್ಧಿಪಡಿಸುವ ಬಗ್ಗೆ ಹಾಗೂ ಶಿವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು
@IASassociation
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು
@IASassociation
ದಿನಾಂಕ -20-05-2026 ರಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಮಾಗಡಿ ತಾಲೂಕಿಗೆ ಭೇಟಿ ನೀಡಿ ಕ್ರೀಡಾಂಗಣ ನಿರ್ಮಾಣ ಮಾಡಲು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು
@IASassociation
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ರಾಮನಗರ ಮತ್ತು ಚನ್ನಪಟ್ಟಣ ವಲಯ ಅರಣ್ಯಧಿಕಾರಿ ಕಚೇರಿಗೆ ಭೇಟಿ ನೀಡಿ ಟ್ರಿ ಪಾರ್ಕ್ ಅಭಿವೃದ್ಧಿ ಪಡಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು
@IASassociation@aranya_kfd
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾಲೂಕಿನ ಶಿವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು
@IASassociation
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ರಾಮನಗರ ಜಿಲ್ಲಾ ಕ್ರೀಡಾಂಗಣ, ಸರ್ಕಾರಿ PU ಕಾಲೇಜು ರಾಮನಗರ ಹಾಗೂ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು
@IASassociation
ಇಂದು ಬೆಂ. ದಕ್ಷಿಣ ಜಿ. ಪಂ. ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ರಾಮನಗರ ತಾಲ್ಲೂಕಿನ ಪಾದರಹಳ್ಳಿ kPS ಶಾಲೆಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರೊಂದಿಗೆ ಸಭೆ ನಡೆಸಿದರು
@IASassociation@CommrPR
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಕ್ರೀಡಾಂಗಣ, ಜೂನಿಯರ್ ಕಾಲೇಜು ಕ್ರೀಡಾಂಗಣ, ಕುದೂರು ಕ್ರೀಡಾಂಗಣ, ತಿಪ್ಪಸಂದ್ರ ಗ್ರಾ. ಪಂ.ಗೆ ಭೇಟಿ ನೀಡಿ ಪರಿಶೀಲಿಸಿದರು
@IASassociation@MoRD_GoI@CommrPR
ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿ. ಪಂ. ಆಡಳಿತಾಧಿಕಾರಿಗಳು ಶ್ರೀ ಜೆ. ಮಂಜುನಾಥ್ ರವರು, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ @Anmol_Jainರವರು, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
2/2
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರಾದ ಶ್ರೀ ಡಾ. ಸಿ.ಎನ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (DISHA) ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು
1/2
@IASassociation@DrCNManjunath
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾಲ್ಲೂಕಿನ ಹೆಗ್ಗನೂರು, ರಾಮನಗರ ತಾಲ್ಲೂಕಿನ ಅವ್ವೆರಹಳ್ಳಿ, ಪಾದರಹಳ್ಳಿಯಲ್ಲಿ ಸಿಎಸ್ ಆರ್ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಮಾದರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು
@IASassociation@Madhu_Bangarapp
ಸಭೆಯಲ್ಲಿ ಶಾಸಕರಾದ ಹೆಚ್.ಸಿ ಬಾಲಕೃಷ್ಣ, ಸಿ.ಪಿ ಯೋಗೇಶ್ವರ್, ಇಕ್ಬಾಲ್ ಉಸೇನ್, ಸುಧಾಮ್ ಧಾಸ್, ಗ್ಯಾರಂಟಿ ಯೋಜನೆಯ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರು, ಕೆ.ಡಿ.ಪಿ ನಾಮನಿರ್ದೇಶಿತ ಸದಸ್ಯರು, ಜಿ.ಪಂ. CEO ಅನ್ಮೋಲ್ ಜೈನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
2/2.
ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ #ತ್ರೈಮಾಸಿಕ_ಕೆಡಿಪಿ ಸಭೆ ನಡೆಯಿತು.
@IASassociation@DKShivakumar@RLR_BTM
1/2
ನಂತರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನದವರೆಗೆ ಬೆಳ್ಳಿರಥದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದ ಮೆರವಣಿಗೆಯಲ್ಲಿ ಭಾಗವಹಿಸಿ ನಂತರ ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು
2/2
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಪುಷ್ಪಾರ್ಚನೆ ಸಲ್ಲಿಸಿದರು
@IASassociation
1/2
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಚನ್ನಪಟ್ಟಣ ತಾಲ್ಲೂಕಿನ ಬಿವಿಹಳ್ಳಿ, ಬಾಣಗನಹಳ್ಳಿ, ಹೆಚ್.ಬ್ಯಾಡರಹಳ್ಳಿ, ಬೇವೂರು, ಚಕ್ಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಅನುಷ್ಠಾನಿಸಲಾದ ಕಾಮಗಾರಿಗಳನ್ನು ವೀಕ್ಷಿಸಿದರು
@IASassociation@CommrPR
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ರಾಮನಗರ ತಾಲ್ಲೂಕಿನ ವಿಭೂತಿಕೆರೆ, ಬನ್ನಿಕುಪ್ಪೆ (ಕೆ) ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಅನುಷ್ಠಾನಿಸಲಾದ ಕಾಮಗಾರಿಗಳು, ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗಳು ಹಾಗೂ ಚನ್ನಪಟ್ಟಣ ತಾಲ್ಲೂಕಿನ ನೀಲಸಂದ್ರ ಗ್ರಾ.ಪಂ. ಗ್ರಂಥಾಲಯ ವೀಕ್ಷಿಸಿದರು
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾಲ್ಲೂಕಿನ ಹುಣಸನಹಳ್ಳಿ, ಟಿ.ಬೇಕುಪ್ಪೆ, ಅಚ್ಚಲು, ಅರೆಕಟ್ಟೆದೊಡ್ಡಿ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಅನುಷ್ಠಾನಿಸಲಾದ ಕಾಮಗಾರಿಗಳನ್ನು ವೀಕ್ಷಿಸಿದರು
@IASassociation@CommrPR
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಚನ್ನಪಟ್ಟಣ ತಾಲ್ಲೂಕಿನ ಜೆ.ಬ್ಯಾಡರಹಳ್ಳಿ, ಇಗ್ಗಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಅನುಷ್ಠಾನಿಸಲಾದ ಕಾಮಗಾರಿಗಳನ್ನು ವೀಕ್ಷಿಸಿದರು
@IASassociation@CommrPR