@CMofKarnataka ಮಾನ್ಯರೆ, ಸುಮಾರು ವರ್ಷದಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ NHM ಒಳಗುತ್ತಿಗೆ ನೌಕರರು ಆದ ನಾವು ಪ್ರಮಾಣೀಕ , ನಿಸ್ವಾರ್ಥ ಸೇವೆಯನ್ನು ಗುರುತಿಸಿ ಬರುವ 15ನೇ ಆಗಸ್ಟ್ ರಂದು ತಾವು NHM ಒಳಗುತ್ತಿಗೆ ನೌಕರನ್ನು ಖಾಯಂ ಮಾಡುತ್ತೇವೆ ಎಂದು ಘೋಷಿಸಬೇಕೆಂದು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ🙏🙏
2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ.
- ಮುಖ್ಯಮಂತ್ರಿ @siddaramaiah
9/9
#ಮಾಧ್ಯಮಹೇಳಿಕೆ
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
1/3
@BSBommai ಮಾನ್ಯ ಮುಖ್ಯಮಂತ್ರಿಗಳೇ ವೋಟ್ ಗೆ ಯಾವುದು ಬೇಕು ಅದನ್ನ ಜಾರಿ ಮಾಡಿದ್ದೀರಾ ಆದರೆ 30.000 NHM ನೌಕರರು 40 ದಿನಗಳಿಂದ ಮುಷ್ಕರ ಮಾಡಿದ್ದಾರೆ ಅವರ ಬೇಡಿಕೆ ಈಡೇರಿಸಬೇಕು ಅಂತ ನಿಮಗೆ ಅನ್ನಿಸಲಿಲ್ವಾ ಒಬ್ಬ ಜವಾಬ್ದಾರಿಯುತ್ತಾ ಮುಖ್ಯಮಂತ್ರಿಯಾಗಿ ನೀವು ನಡೆದುಕೊಳ್ಳುವ ರೀತಿನ ಇದು ನಮ್ಮಹೆಣ್ಣುಮಕ್ಕಳ ಕಣ್ಣೀರು ಕಾಣಿಸಲಿಲ್ವಾನಿಮಗೆ.