ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗು���ಂತಾಗಲಿ.
ಕಾವೇರಿ ಉಳಿವಿಗೆ ನಮ್ಮ ಆಳುವ ಸರ್ಕಾರಕ್ಕೆ,ಸದ್ದೇ ಮಾಡದ ಸಂಸದರಿಗೆ ನಮ್ಮ ಒತ್ತಾಯ ಮಾಡೋಣ
ಇಂದು ಸಂಜೆ ಟ್ವಿಟ್ಟರ್ ಅಭಿಯಾನ
ಇಡೀ ಇಡೀ ದೇಶಾದ್ಯಂತ ಸುದ್ದಿಯಾಗಲಿ
#ಕಾವೇರಿನಮ್ಮದು
ಇಂದು ಸಂಜೆ 6 ರಿಂದ ಟ್ವಿಟರ್ ಟ್ರೆಂಡ್
#ಕಾವೇರಿ ನಮ್ಮದು
25/09/2023
ಸಮಯ ಮಾಡಿಕೊಂಡು ಭಾಗವಹಿಸಿ ಗೆಳೆಯರೇ
ಈ ಹ್ಯಾಶ್ ಟ್ಯಾಗ್ ಬಳಸಿ
#ಕಾವೇರಿನಮ್ಮದು
Beware of @PMOIndia@narendramodi, @HMOIndia@AmitShah & their double engine govt!!
They will sell all the assets belonging to Kannadigas. After destroying our banks, they are now determined to destroy Nandini KMF - a brand built by our farmers.
#SaveNandini
BJP conspiracy to sell off Karnataka Milk Federation to Gujarat’s Amul is now clear.
1st, Mr. Amit Shah said it openly.
Now, Ms. Shobha Karandlje supports it.
NANDINI LOSES, AMUL GAINS,
BOMMAI GOVT REMAINS ‘MUTE’ !
Save NANDINI,
Vote BJP out !
We think, mistakenly, that success is the result of the amount of time we put in at work, instead of the quality of time we put in.
DEEPIKA DAS AS PAYAL