ಹುಟ್ಟುಹಬ್ಬದ ಹಾರ್ಧಿಕ ಶುಭಾಷಯಗಳು ವಿಜಯಲಕ್ಷ್ಮೀ ದರ್ಶನ್ ಅತ್ತಿಗೆ ತಾಯಿ ಚಾಮುಂಡೇಶ್ವರಿ ನಿಮಗೆ ಹೆಚ್ಚಿನ ಆಯಸ್ಸು, ಆರೋಗ್ಯ, ಯಶಸ್ಸು ಹಾಗೂ ಕೀರ್ತಿ ಕೊಟ್ಟು ಕಾಪಾಡಲಿ ನಿಮ್ಮ ಕನಸುಗಳೆಲ್ಲ ನನಸಾಗಲಿ ಎಂದು ಹಾರೈಸುತ್ತೇವೆ ❤️💐
#DBoss#DBossForever#BossOfSandalwood@dasadarshan
ವಿಜಯಲಕ್ಷ್ಮೀ ಅತ್ತಿಗೆ ರವರು ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಚೌಲಿಹಳ್ಳಿ ಗ್ರಾಮದ ಶ್ರೀ ಕ್ಷೇತ್ರ ಶ್ರೀ ಕರಿಕಲ್ಲಮ್ಮ ದೇವಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು 🙏❤️✨
#DBoss#DBossForever#BossOfSandalwood@dasadarshan
ಕನ್ನಡಿಗರಾಗಿ ಹುಟ್ಟಿದ್ದೇ ನಮ್ಮ ಹೆಮ್ಮೆ, ಕನ್ನಡಿಗರಾಗಿ ಬದುಕುವುದೇ ನಮ್ಮ ಗರ್ವ💛❤️
70 YEARS AS A STATE. THOUSANDS OF YEARS AS A LEGACY ❤️🔥🫶
ಕನ್ನಡ ರಾಜ್ಯೋತ್ಸವದ ಶುಭಾಶಯಗಳು ❤️✨
#DBoss#DBossForever#BossOfSandalwood@dasadarshan