ಕರ್ನಾಟಕದ ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಅಂಗವಾಗಿ ಇಂದು ಕುಟುಂಬದೊಂದಿಗೆ ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಳ್ಳಲಾಯಿತು.
ಶ್ರೀ ಸಿದ್ದರಾಮಯ್ಯನವರ ದೂರದೃಷ್ಟಿಯ ನಾಯಕತ್ವ, ಅಪಾರ ಆಡಳಿತ ಅನುಭವ ಹಾಗೂ ನಾಡಿನ ಜನರ ಅಭಿವೃದ್ಧಿಯತ್ತ ಅವರ ಅಚಲ ಬದ್ಧತೆ ನಮ್ಮ ರಾಜ್ಯದ ಪ್ರಗತಿಯ ಪಯಣಕ್ಕೆ ಸದಾ ಬಲ ತುಂಬಲಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಸಿದ್ದರಾಮಯ್ಯನವರ ಮಾರ್ಗದರ್ಶನ ಮತ್ತು ಆಶೀರ್ವಾದವು ಸದಾ ಪ್ರೇರಣೆಯಾಗಿದೆ.
ಶ್ರೀ ಸಿದ್ದರಾಮಯ್ಯನವರ ಆಶೀರ್ವಾದ ಮತ್ತು ನಿರಂತರ ಮಾರ್ಗದರ್ಶನಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
As I complete one month in office as the Chief Minister of Karnataka, I had the privilege of calling on Shri @siddaramaiah avaru along with family.
Shri Siddaramaiah’s leadership, experience and enduring commitment to the people of Karnataka have strengthened our state’s development journey. I value his guidance and blessings as we continue working with dedication to build a stronger, more progressive Karnataka.
Grateful for his blessings and continued guidance.
@Kriti_verma_ State Governments may have declared but in case of clash of rules. Union Home Ministry wins. And these rules are not superseded, if you say give proof.
@mananbhattnavy There is nothing wrong in this sitting arrangement. Nothing wrong in sitting a row behind civil officers, who are responsible for law and order.
@AKPPL_Official Propaganda to white wash!!! Reality is bantwara catered the muslims. But weren't they all 100 percent voted in favour? So how come they have one of the largest populace in india?