ಯಾವುದೇ ತರಹದ ಸೈಬರ್ ವಂಚನೆಗೆ ಒಳಗಾಗಿದ್ದಿರಾ, ನಿಧಾನಿಸಿ ವಂಚನೆ ನಡೆದ ಒಂದು ಗಂಟೆಯೊಳಗೆ (Golden Hour) ರಾಷ್ಟ್ರೀಯ ಸೈಬರ್ ಅಪರಾಧ ಪೋರ್ಟಲ್ ಸಂಖ್ಯೆ 1930 ಕರೆ ಮಾಡಿ ಮಾಹಿತಿ ನೀಡಿ ಅವರು ನಿಮಗೆ ಸಹಾಯ ಮಾಡುತ್ತಾರೆ. ಯಾವುದೇ ತುರ್ತು ಸಂದರ್ಭದಲ್ಲಿ ನಮ್ಮ-112 ಗೆ ಕರೆ ಮಾಡಿ. #ReportCyberCrime#Dial1930#Namma-112