ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ.
#DBoss@dasadarshan
ಕನ್ನಡ ಕಲಿಸೋಣ, ಕನ್ನಡ ಬೆಳೆಸೋಣ, ಕನ್ನಡದ ನೆಲದ ಅಭಿವೃದ್ಧಿಗೆ ಶ್ರಮಿಸೋಣ. ಬದುಕು ಕಲಿಸಿದ ಈ ಮಾತೃಭೂಮಿಯ ಹಬ್ಬದಂದು ಕನ್ನಡ ಪ್ರೀತಿ ಮೆರೆವ ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು 💛❤️
#ಕನ್ನಡರಾಜ್ಯೋತ್ಸವ#KannadaRajyothsava@dasadarshan
ಪೆನ್ನೂ ಇರಲಿ ಮಚ್ಚೂ ಇರಲಿ!’
ನಾಡಿನ ಸಮಸ್ತ ಜನತೆಗೆ #ಕಾಟೇರ ಚಿತ್ರತಂಡದಿಂದ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ದೇವಿ ನಿಮ್ಮೆಲ್ಲಾ ಸಕಲ ಇಷ್ಟಾರ್ಥಗಳನ್ನು ಈಡೇರಿಸಿ ಸದಾ ಕಾಪಾಡಲಿ 😊
On this auspicious day, the team of #KAATERA wishes you a happy Varamahalakshm
#DBoss𓃰 #Kaatera
Happy World Photography day everyone. Focus on what's important in life and capture the good times to save them as a memory for future 😀#WorldPhotographyDay