ಇಂದು ದಿನಾಂಕ: 21-09-2023 ರಂದು ಭಟ್ಕಳ ನಗರದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮೀಲಾದ ಹಬ್ಬದ ಪ್ರಯುಕ್ತ ʼ ರೂಟ್ ಮಾರ್ಚʼ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.@DgpKarnataka@Rangepol_WR
ಗೌರಿ-ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ "ರೂಟ್-ಮಾರ್ಚ್" ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. @DgpKarnataka@Rangepol_WR