ದಿನಾಂಕ:10-06-2026 ರಂದು ಜಿಲ್ಲೆಯ ತಾರಿಹಾಳ್ ಕೈಗಾರಿಕಾ ಪ್ರದೇಶದಲ್ಲಿ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಮಿಕ ಇಲಾಖೆ, ಕಾರ್ಖಾನೆಗಳ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಯ ಸಹಯೋಗದೊಂದಿಗೆ ಕೈಗಾರಿಕಾ ಅಪಘಾತಗಳು ಮತ್ತು ಘಟನೆಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಕುರಿತು ಎಲ್ಲಾ ಉದ್ಯಮದ ಸದಸ್ಯರಿಗೆ ಸಭೆಯನ್ನು ಕೈಗೊಳ್ಳಲಾಯಿತು.
ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ & ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ವತಿಯಿಂದ ರಾಸಾಯನಿಕ ವಿಪತ್ತು ನಿರ್ವಹಣೆ ಅಂಗವಾಗಿ HPCL depot ನಂದೂರ ಗ್ರಾಮದಲ್ಲಿ ಆಯೋಜಿಸಲಾದ ಅಣಕ�� ಪ್ರದರ್ಶನದಲ್ಲಿ ಪಾಲ್ಗೊಳ್ಳಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
@Kalaburgivarthe
@SEOC_Karnataka
We are #1.31CroreStrong now
Thrilled to announce that we've reached this remarkable milestone!
Your enthusiasm and support have exceeded our wildest expectations. We can't wait to make this event unforgettable together! (1/2)
ನಿರ್ಮಾಣ ಕಾಮಗಾರಿ ಸ್ಥಳಗಳಲ್ಲಿ ವಿದ್ಯುತ್ ಬಳಸುವಾಗ ಅತಿ ಜಾಗರೂಕತೆ ಅವಶ್ಯಕ. ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಲೇಬೇಕು. ನಿರ್ಲಕ್ಷಿಸಿದರೆ ಪ್ರಾಣಕ್ಕೇ ಕಂಟಕ ಎದುರಾಗಬಹುದು.
ಮುನ್ನೆಚ್ಚರಿಕೆ ವಹಿಸೋಣ, ಕಾರ್ಮಿಕರ ಜೀವ ಉಳಿಸೋಣ.
#ಶ್ರಮಮೇವ_ಜಯತೇ@CMofKarnataka | @BSBommai | @ShivaramHebbar
ನಮ್ಮ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಕಡಲ ತೀರವು ಪ್ರತಿಷ್ಠಿತ " ಬ್ಲೂ ಪ್ಲ���ಗ್ " ಅಂತರರಾಷ್ಟ್ರೀಯ ಪರಿಸರ ಸಂರಕ್ಷಣೆ ಲೇಬಲ್ ಪ್ರಶಸ್ತಿಗೆ ಶಿಫಾರಸುಗೊಂಡಿದೆ. ವಿಶ್ವ ಅತ್ಯಂತ ಸ್ವಚ್ಛ ಕಡಲ ತೀರಗಳ ಸಾಲಿಗೆ ನಮ್ಮ ಜಿಲ್ಲೆಯ ಬೀಚ್ ಸಹ ಸೇರಿರುವುದು ನಮ್ಮೆಲ್ಲರಿಗೂ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ಇಂದು ಧಾರವಾಡದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಇಲಾಖೆಯ ಪ್ರಗತಿ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾ���ಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಕಾರ್ಮಿಕ ಸಂಘಟನೆಯ ಪ್ರಮುಖರು, ಕಾರ್ಮಿಕರು ಉಪಸ್ಥಿತರಿದ್ದರು.
ಹುಬ್ಬಳ್ಳಿಯಲ್ಲಿ ಕಾರ್ಮಿಕ ಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಕಾಮಗಾರಿಯ ಸ್ಥಿತಿ ಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಪಡೆದು ಅತ್ಯಂತ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆದೇಶಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕಾರ್ಮಿಕ ಅಹವಾಲನ್ನು ಸ್ವೀಕರಿಸಿ ಸರಕಾರ ತಿಳಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ಕಾರ್ಯನಿರ್ವಹಿಸುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಹಾಗೂ ಕಾರ್ಮಿಕರ ಹಾಜರಿದ್ದರು.
@BSYBJP@drashwathcn@JagadishShettar@KarnatakaVarthe#Dharwad
ಇಂದು ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿನ ಟಾಟಾ ಮಾರ್ಕೋಪೋಲೊ ಮತ್ತು ಟಾಟಾ ಹಿಟಾಚಿ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿ, ಕಾರ್ಮಿಕ ಸುರಕ್ಷತೆಗಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಹಾಗೂ ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಲಾಯಿತು.
ಇಂದು ಹಾವೇರಿಯ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿ ಇಲಾಖೆಯ ಪ್ರಗತಿ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಕಾರ್ಮಿಕರ ಅಭಿವೃದ್ಧಿ ಕುರಿತು ಸ್ಥಳೀಯ ಕಾರ್ಮಿಕ ಸಂಘಟನೆಗಳ ಪ್ರಮುಖರೊಂದಿಗೆ ಚರ್ಚಿಸಲಾಯಿತು
ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಅಂಬುಜಾ ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆಯ ಆಡಳಿತ ಮಂಡಳಿಯವರೊಂದಿಗೆ ಕಾರ್ಮಿಕ ಸುರಕ್ಷತೆಗೆ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಿ ಕಾರ್ಖಾನೆಯ ಪರಿಶೀಲನೆ ನಡೆಸಲಾಯಿತು.
ಈ ವೇಳೆ ಅಂಬುಜಾ ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾರ್ಮಿಕರ��� ಹಾಜರಿದ್ದರು.
World Nature Conservation Day 2020: It is celebrated on 28 July to raise awareness about protecting the natural resources and to make people understand the importance of the conservation of nature.
#ManjulavIAS#DG#ATI#mysuru#training#natureconservationday