Applications are invited for admission to Minorities Morarji Desai Residential Schools for the academic year 2026-27
Eligible students can apply online before the due date.
Last date for application: 10-02-2026
Click to apply: https://t.co/cDHuU4kELi
@BZZameerAhmedK#DoMGoK #Karnataka #SchoolAdmission #MDRS
ಸರಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ, 2025-26ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ಸಾಮೂಹಿಕ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ 20 ಜೋಡಿಗಳ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು.
A landmark moment as the Directorate of Minorities and VTU signed the MoU for the Skill Development and Employment Enhancement Initiative (2025) — a collaborative effort to empower minority youth through advanced technical training and career opportunities
#DomGok#VTU
"Dreaming of studying abroad?
The Directorate of Minorities is offering Overseas Education Scholarships to support talented students in pursuing higher studies at top international universities
Check eligibility & apply: https://t.co/eXz1LqRxrB
@BZZameerAhmedK#DoMGok
2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ
ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಷನ್ ಸಂಸ್ಥೆಯವರ
ಸಹಯೋಗದೊಂದಿಗೆ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ
ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಲು ಅತಿಥಿ ಶಿಕ್ಷಕರನ್ನು
ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ
ಆಹ್ವಾನಿಸಲಾಗಿದೆ.
ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಅಲ್ಪಸಂಖ್ಯಾತ ಸಮುದಾಯದ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
Online Application Invitation for Incentive Scholarship for Minority Students of Karnataka Studying in Prestigious Institutions like IIT, IIM and Pursuing https://t.co/NJf7p7ll1d. Nursing and GNM Nursing for the Year 2025–26.
Last date to apply online: 30.09.2025
ಅಲ್ಪಸಂಖ್ಯಾತರ ಸಮುದಾಯದ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳಿಂದ ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ ವಸತಿಯುತ ವೃತ್ತಿಪರ ತರಬೇತಿ ಪಡೆಯಲು 2025-26ನೇ ಸಾಲಿಗೆ ಅರ್ಜಿ ಆಹ್ವಾನ. ಈ ತರಬೇತಿಯನ್ನು ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02.08.2025
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಾಗಿ ಪರೀಕ್ಷಾ ಪೂರ್ವ ತರಬೇತಿ
ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ತರಬೇತಿ.
#departmentofminorities#minorities#karnatakapolice