Dear Gen-Z Muslims,
Stay away from the #SansadChalo march.
Not every anti-government protest is your interest.
If any chaos erupts during the march and history shows it will, the entire blame will be dumped on Muslim youths.
We will be painted as the villains, the scapegoats, the usual suspects while others walk away clean.
Stay home. Stay safe. #ChockroachJantaParty
दिल्ली संसद भवन से बहुत बड़ी खबर-
छात्रों पर बर्बरता और लाठीचार्ज के विरोध में संसद के अंदर बाबासाहेब अंबेडकर की प्रतिमा पर धरने पर बैठ गए @BhimArmyChief सांसद चंद्रशेखर आजाद।।।
@RahulTavar_@dimpleyadav She's the only leader visiting people in Hospital.
Even those jh@tu Sisodia, Sanjay Singh and all have run who were with students entire day, and mind you this is coming from a big AAP supporter.
Not to mention that clown Yogendra Yadav
CJP Founder Abhijeet Dipke, Gitanjali ji (Sonam sir’s wife), actors Shabana Azmi and Prakash Raj were all in this truck which the Police brutally attacked.
They dragged one protester who was helping to navigate and chased him to beat him up. The Police thought we will get scared - but they are wrong! Ladenge jeetenge!
Would any one tell me please why Kejriwal, Sisodia, Sanjay, Atishi, Saurabh etc aren't visiting the Hospitals to meet the injured? There's also a girl who hasn't yet regained consciousness.
Bs log bulane ki zimmedari thi kya, who'll provide them legal help, medical help?
ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ ಶಾಂತಿಯುತ ಪ್ರತಿರೋಧದಿಂದ ನಡುಗಿಹೋಗಿರುವ ಪ್ರಧಾನಿ @narendramodi ಅವರ ನೇತೃತ್ವದ @BJP4India ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆಯನ್ನು ದಮನಿಸಲು ಹೊರಟಿರುವುದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ.
ನೂರಾರು ಅಮಾಯಕ ಯುವಕ-ಯುವತಿಯರು ಪೊಲೀಸರ ನಿರ್ದಯ ಲಾಠಿ ಏಟಿನಿಂದಾಗಿ ಗಾಯಗೊಂಡಿದ್ದಾರೆ. ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ಕರ್ನಾಟಕವೂ ಸೇರಿದಂತೆ ಇಡೀ ದೇಶದಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿಯ ವಿರುದ್ಧ ಯುವಜನರು ಸಿಡಿದೆದ್ದು ಬೀದಿಗಳಿದಿದ್ದಾರೆ. ಒಬ್ಬ ಅಸಮರ್ಥ ಮತ್ತು ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ದ ಕ್ರಮಕೈಗೊಳ್ಳಲು ಸಾಧ್ಯವಾಗದ ನರೇಂದ್ರ ಮೋದಿ ಅವರು ತಾವೊಬ್ಬ ದುರ್ಬಲ ಮತ್ತು ದುಷ್ಟರಕ್ಷಕ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ನೊಂದ ಅಮಾಯಕ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಕಣ್ಣೀರಿನ ಶಾಪದಿಂದಲೇ ಮೋದಿ ಸರ್ಕಾರ ಪತನಗೊಳ್ಳಲಿದೆ.
ನಿರ್ಲಕ್ಷ್ಯ, ಸುಳ್ಳು ಮತ್ತು ಅಪಪ್ರಚಾರದ ಮೂಲಕ ವಿದ್ಯಾರ್ಥಿ ಮತ್ತು ಯುವಜನರ ಆಂದೋಲನವನ್ನು ದಾರಿತಪ್ಪಿಸಬಹುದೆಂಬ ಭ್ರಮೆಯಲ್ಲಿದ್ದ ಪ್ರಧಾನಿ ಮೋದಿಯವರು ಇಂದು 20,000ಕ್ಕೂ ಹೆಚ್ಚು ಯುವಜನರು ಪ್ರಾಣದ ಹಂಗುತೊರೆದು ಸಂಸತ್ ಭವನದ ಮೇಲೆರಗಲು ಸಿದ್ಧರಾಗಿ ಬಂದಾಗ ದಿಕ್ಕುತೋಚದಂತಾಗಿದ್ದಾರೆ. ಕೊನೆಗೆ ಹಿಂಸೆಯ ಮೂಲಕ ಅಹಿಂಸಾ ಹೋರಾಟವನ್ನು ಹತ್ತಿಕ್ಕಲು ಹತಾಶ ಪ್ರಯತ್ನ ನಡೆಸಿ, ಅದರಲ್ಲಿಯೂ ವಿಫಲರಾಗಿದ್ದಾರೆ.
ಹನ್ನೆರಡು ವರ್ಷಗಳ ನರೇಂದ್ರ ಮೋದಿ ಅವರ ಸರ್ಕಾರದಿಂದ ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾದವರು ಈ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರ ಸರ್ಕಾರದ ಆಡಳಿತದ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಇದರ ಜೊತೆಗೆ ಸಾಮಾನ್ಯವಾದ ಪರೀಕ್ಷೆಗಳನ್ನು ಕೂಡಾ ಕ್ರಮಬದ್ಧ ಹಾಗೂ ನ್ಯಾಯಯುತವಾಗಿ ನಡೆಸಲು ಸಾಧ್ಯವಾಗದಷ್ಟು ಆಡಳಿತ ಕುಲಗೆಟ್ಟು ಹೋಗಿದೆ.
ದೇಶಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಮತ್ತು ಯುವಜನರ ಆಂದೋಲನ ಕೇವಲ ನೀಟ್ ಪರೀಕ್ಷೆಯ ಹಗರಣಕ್ಕೆ ಸೀಮಿತವಾದುದಲ್ಲ. ಕೇಂದ್ರ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಮತ್ತು ಸರ್ವಾಧಿಕಾರಿ ಧೋರಣೆಯಿಂದ ಜನ ಬೇಸತ್ತಿದ್ದಾರೆ. ರಚನಾತ್ಮಕವಾದ ಟೀಕೆ-ಟಿಪ್ಪಣಿಗಳನ್ನು ಸಹಿಸಲಾಗದಷ್ಟು ಅಸೈರಣೆ ಹೊಂದಿರುವ ನರೇಂದ್ರ ಮೋದಿ ಅವರ ಸರ್ಕಾರ ವಿರೋಧ ಪಕ್ಷಗಳ ದನಿಯನ್ನು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗದ ಮೂಲಕ ಹತ್ತಿಕ್ಕಿದ ರೀತಿಯಲ್ಲಿಯೇ ವಿದ್ಯಾರ್ಥಿ ಆಂದೋಲನವನ್ನೂ ದಮನಿಸಲು ಹೊರಟಿರುವುದು ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆ.
ಒಬ್ಬ ಸತ್ಯ ಮತ್ತು ನ್ಯಾಯನಿಷ್ಠ ಗಾಂಧಿವಾದಿ ಸೋನಮ್ ವಾಂಗ್ಚುಕ್ ಅವರ ಮೇಲೆ ಮೇಲೆ ಪೊಲೀಸರನ್ನು ಛೂಬಿಟ್ಟು, ಬಲಪ್ರಯೋಗದಿಂದ ಉಪವಾಸ ನಿಲ್ಲಿಸಲು ಪ್ರಯತ್ನಿಸುವ ಮೂಲಕ ದೇಶದೊಳಗೆ ಮಾತ್ರವಲ್ಲ ವಿದೇಶದಲ್ಲಿಯೂ ನರೇಂದ್ರ ಮೋದಿಯವರು ಖಂಡನೆಗೀಡಾಗಿದ್ದಾರೆ. ಮಹಾತ್ಮ ಗಾಂಧೀಜಿ ಅವರು ಹುಟ್ಟಿದ ರಾಜ್ಯಕ್ಕೆ ಸೇರಿದವರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಥುರಾಮ್ ಗೋಡ್ಸೆ ಅನುಯಾಯಿಯಂತೆ ನಡೆದುಕೊಂಡಿರುವುದು ವಿಷಾದನೀಯ.
ನೀಟ್ ಪರೀಕ್ಷೆ ಹಗರಣ ಮತ್ತು ದಾರಿ ತಪ್ಪಿರುವ ದೇಶದ ಒಟ್ಟು ಶಿಕ್ಷಣ ವ್ಯವಸ್ಥೆಯ ವಿರುದ್ಧ ಜನಜಾಗೃತಿಗೊಳಿಸಲು ಈಗಾಗಲೇ ಕಾಂಗ್ರೆಸ್ ಪಕ್ಷ ಬೀದಿಗಿಳಿದಿದೆ. ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ನೀಟ್ ಪರೀಕ್ಷೆಯ ಹಗರಣದಿಂದ ನೊಂದವರ ಪರವಾಗಿ ದನಿ ಎತ್ತುವ ಕೆಲಸ ಮಾಡಬೇಕು. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಈಗಾಗಲೇ ಈ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ.
ಈಗಲೂ ಕಾಲ ಮಿಂಚಿಲ್ಲ, ನೀಟ್ ಪರೀಕ್ಷೆ ಹಗರಣವೂ ಸೇರಿದಂತೆ ಶಿಕ್ಷಣ ಕ್ಷೇತ್ರವನ್ನು ಅಧೋಗತಿಗೆ ತಂದು ನಿಲ್ಲಿಸಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣದಿಂದಲೇ ಸಂಪುಟದಿಂದ ಕಿತ್ತು ಹಾಕಬೇಕು. ವಿದ್ಯಾರ್ಥಿ ನಾಯಕರನ್ನು ಸಮಾಲೋಚನೆಗೆ ಕರೆದು ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರವನ್ನು ಕಲ್ಪಿಸಲು ಮುಂದಾಗಬೇಕು. ಇದೇ ರೀತಿ ಬಲಪ್ರಯೋಗದ ಮೂಲಕವೇ ಶಾಂತಿಯುತವಾದ ಪ್ರತಿರೋಧವನ್ನು ಎದುರಿಸಲು ಹೊರಟರೆ ಕೇಂದ್ರ ಸರ್ಕಾರದ ಪತನದ ದಿನ ಎಣಿಕೆ ಶುರುವಾಗಲಿದೆ.
Shocked at Jantar Mantar lathi charge?
Don’t be.
Go scroll through Jamia’s pictures, bloodied students, broken bodies, blinded eyes. That police brutality was far more savage and barbaric. #IndianMuslims
Content creator Taiyab Alam, who came to join the NEET leak protest, was left with burning, tear-filled eyes after tear gas shelling, exposing Delhi Police brutality.
पुलिस की कार्यशैली पर कोई प्रदर्शन कारी सवाल करे तो
तो 2019/20 का जामिया मिल्लिया इस्लामिया यूनिवर्सिटी का यह वीडियो दिखा दीजिएगा
जिसमें पुलिस जामिया मिल्लिया इस्लामिया यूनिवर्सिटी में घुस कर मुसलमानों पर बर्बरता की थी
तब यही लोग मोदी के समर्थन व धर्म के नशे में चूर हो कर नारा लगाते थे
"दिल्ली पुलिस तुम लठ्ठ बजाओ हम तुम्हारे साथ हैं"
सूचना समाप्त: 👇
The tragedy of India today. The perpetrator of paper leaks was enjoying his life as students were brutally beaten up by his Police. This day will go down in history as one of the darkest days India has ever seen.
@51ee45b8820a44f@DrNimoYadav ha to kya asu gas ke gole khate jayein aur be wajah lathth khate jaein aur daheshadgard police ko chu bhi na ho! action ka reaction hai aur wo to hoga! hum marte rhe aur chu bhi na kerein aur tum shell barsao lathi chalao hamare bachcho per
@chandan43928@pandeypoonam20 bro POLICE IS under HOME MINISTRY as well in ALL THE STATES ! It is AMIT SHAH ! and they did the same in MAHARASHTRA today. KANGRES is not for people as well because they were absent for 20 days! from JANTAR MANTAR! No BJP No Congress!