ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ.
ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರಿಗೆ ಅಭಿನಂದನೆಗಳು.
ಈ ಹೊಸ ಜವಾಬ್ದಾರಿಯ ಮೂಲಕ ವಿಧಾನಸಭೆಯ ಎಲ್ಲಾ ಸದಸ್ಯರಿಗೆ ನ್ಯಾಯ ಒದಗಿಸುತ್ತೀರಿ ಎನ್ನುವ ವಿಶ್ವಾಸ ನನಗಿದೆ.
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah
ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ, ಮಾಜಿ ಸಚಿವರಾದ ಶ್ರೀ ರಮಾನಾಥ್ ರೈ ಯವರ ನೇತೃತ್ವದಲ್ಲಿ ನಡೆದ ಮಾತೃ ಶಕ್ತಿ ಸಮಾವೇಶದಲ್ಲಿ ಪಾಲ್ಗೊಂಡ ಸಂದರ್ಭ. 1/3
ಕ್ರಿಕೆಟ್ ನನ್ನ ಇಷ್ಟದ ಆಟ,
ಆರ್ಸಿಬಿ ನನ್ನ ಹೆಮ್ಮೆಯ ತಂಡ..
ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ..
ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ.
ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್ಸಿಬಿಗೆ.
@RCBTweets#RCBvMI
I am here to stay and will make my mark. One setback cannot stop me.
Thanks for all your support and kind words. ❤️
I will
1. Stand for you,
2. Fight for you,
3. Work hard to keep up your trust in me
4. MAKE YOU ALL PROUD 😊
The disqualification of @RahulGandhi as MP before he could go for an appeal is death knell for democracy.
The metamorphosis of BJP's vindictive politics into autocracy is happening at an alarming pace. If one goes by history, it is very clear what is in store for such autocrats.
Dear Citizens of Karnataka,
Kindly follow the following instructions and guidelines given by Narendra Modi while you go to vote this year 🙏
The price of Cooking gas has again increased by Rs 50 today !!!
₹500 में गैस सिलेंडर देने का राजस्थान की कांग्रेस सरकार का बड़ा ऐलान - केंद्र सरकार की कीमतों के आधे से भी कम दाम में।
प्रधानमंत्री जी, ‘मित्रों' को मेवा खिलाना बंद कीजिए, महंगाई से त्रस्त जनता की सेवा कीजिए।
- श्री @RahulGandhi
I heartily congratulate my friend and colleague of many decades, Mallikarjun @kharge, on being elected @INCIndia President. This is a proud and historic moment for the Congress and also Karnataka. May God give him the strength to take his party to new heights across India.