ನಿಮ್ಮ ಮತ ಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ? | SIR | Voter list
ನಿಮ್ಮ ಮತದಾರರ ಪಟ್ಟಿಯನ್ನು (Voter List) ಡೌನ್ಲೋಡ್ ಮಾಡುವುದು ಹೇಗೆ? SIR ಪ್ರಕ್ರಿಯೆಯಲ್ಲಿ 2002ರ ಮತದಾರರ ಪಟ್ಟಿಯನ್ನು ಹೇಗೆ ಹುಡುಕಬಹುದು? ನಿಮ್ಮ ಬೂತ್ ನಂಬರ್ ಪತ್ತೆ ಮಾಡುವುದು ಹೇಗೆ? ಎಂಬುದರ ಕುರಿತು ಈ ವಿಡಿಯೋದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಮತದಾರರ ಹಕ್ಕುಗಳನ್ನು ಕಾಪಾಡಿಕೊಳ್ಳಲು ಮತ್ತು ಅಗತ್ಯ ದಾಖಲೆಗಳ ಬಗ್ಗೆ ತಿಳಿದುಕೊಳ್ಳಲು ಈ ವಿಡಿಯೋವನ್ನು ಸಂಪೂರ್ಣವಾಗಿ ವೀಕ್ಷಿಸಿ.
#SIR #VoterList #VoterID #ElectionCommission #EnumerationForm #VoterVerification #VoterRegistration #BoothNumber #ElectionUpdate #Karnataka #VotersList #Democracy #VotingRights #IndiaVotes #ElectoralRoll
ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದಲ್ಲಿ ಕೊನೆಯುಸಿರು ಇರುವವರೆಗೆ ಸಾಮಾಜಿಕ ನ್ಯಾಯಕ್ಕಾಗಿ, ಸಂವಿಧಾನದ ಉಳಿವಿಗಾಗಿ ಮತ್ತು ಕೋಮುವಾದದ ವಿರುದ್ಧ ಹೋರಾಟ ಮಾಡುತ್ತೇನೆ.
On the birth anniversary of Badruddin Tyabji — a distinguished founding member of the Indian National Congress, freedom fighter, educationist, and eminent legal luminary, we remember and honour his remarkable contributions to the Bombay Municipal Corporation.
As the third President of the Congress, he stood for progressive ideals, encouraged unity across communities in the National Movement, and was a strong advocate of social reform and women’s empowerment.
ಶಾಲೆಯಿಂದ ಹೊರಗುಳಿದಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಭಾರತದ 'Educate Girls' ಸಂಸ್ಥೆಯು 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನವಾದ ಸುದ್ದಿ ಕೇಳಿ ಖುಷಿಯಾಯಿತು. ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್ರಿಗೆ ಅಭಿನಂದನೆಗಳು.
ರಾಜಸ್ಥಾನದ ಕುಗ್ರಾಮವೊಂದರಲ್ಲಿ ಬಾಲಕಿಯೊಬ್ಬಳ ಶಿಕ್ಷಣಕ್ಕಾಗಿ ಆರಂಭಗೊಂಡಿದ್ದ "Educate Girls" ಸಂಸ್ಥೆಯು, ಕಾಲ ಕಳೆದಂತೆ ಹೆಮ್ಮರವಾಗಿ ಬೆಳೆದು ಇಂದು ಸಾವಿರಾರು ಶಿಕ್ಷಣ ವಂಚಿತ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿಸಲು ನಿಸ್ವಾರ್ಥ ಶ್ರಮಿಸುತ್ತಿದೆ.
ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ 'Educate Girls' ಸಂಸ್ಥೆಯ ಹಿಂದಿರುವ ನಿಸ್ವಾರ್ಥ ಜೀವಗಳಿಗೆ ಈ ಪ್ರಶಸ್ತಿ ಹೊಸ ಸ್ಪೂರ್ತಿ ತುಂಬಲಿದೆ ಎಂದು ಭಾವಿಸಿದ್ದೇನೆ.
I am delighted to hear the news that India’s Educate Girls organization, which is striving for the education of out-of-school girls in rural areas, has been awarded the prestigious Ramon Magsaysay Award for 2025. Congratulations to the founder, @safeenahusain.
What began in a small village of Rajasthan to ensure the education of a single girl child, Educate Girls has, over the years, grown into a mighty movement. Today, it is working selflessly to educate thousands of deprived girls and empower them to become self-reliant.
I believe this award will serve as a new source of inspiration for the selfless souls behind the Ramon Magsaysay Award-winning Educate Girls organization.
#RamonMagsaysay