Others say, #Yash should work with established director's like #Rajmouli,#dhar othrs,no
He shd work new director's and stick to experimental films,now the market has been established, his own words, itsnot about who is 1st or 2nd, its about how long to stay in the hearts of peple
Dhar will not do movies for now with #Yash , #Prabhas, #AA, his intrest is mainly with #Ranvirsingh, #RanbirKapoor , #KartikAaryan#Sid, etc only looking out from bollywood...
all the these bullshit post about in social media, he is working woth south heros is 100% false...
NOT #ShahRukhKhan. NOT #SalmanKhan. NOT #Prabhas. NOT #AlluArjun. NOT #Vijay. NOT even #Rajinikanth.
#Yash becomes the FIRST actor in the history of Indian cinema to deliver TWO ₹50 crore-plus grossers in EACH of the five major territories: Hindi belt, Karnataka, AP-TG, Tamil Nadu and Kerala with #KGF2 and #Ramayana.
@grok list only genuin review by foreign media/people premiere event about #RamayanaMovie and rate accordingly, ignore the bots review and fake reviews...
@grok@DKShivakumar@grok please consider freshers OR exp for IT and software related jobs consider tier1 and tier 2, tier3, etc ,enginnering collages , list the year where Mass hiring was done and years
ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.
ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ.
Prime Minister Benjamin Netanyahu in a conversation with the Indian pilot from the flight from Dubai, Captain Smit Machchhar:
"You are a hero for Israel, India, and the entire world. I invite Prime Minister @NarendraModi and you to light a flame on Israeli Independence Day." 🇮🇱🇮🇳
During the emotional conversation that took place this evening, the Prime Minister asked Captain Machchhar how it all started, and Machchhar revealed new details about the terrifying moments in the cockpit.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಸರ್ಕಾರ ಉರ್ದು ಹಬ್ಬ ಆಯೋಜಿಸುವ ನಿರ್ಧಾರ ಮಾಡಿದೆ ಎಂಬ ಮಾಧ್ಯಮ ವರದಿಗಳನ್ನು ಗಮನಿಸಿದೆ. ಇದೊಂದು ಅವಿವೇಕದ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತದೆ ಎಂಬ ಅಧಿಕಪ್ರಸಂಗದ ನಿಲುವು. ಸರ್ಕಾರವೇ ಮುಂದೆ ನಿಂತು ಸಮಾಜದ ಸ್ವಾಸ್ತ್ಯ ವನ್ನು ಹಾಳು ಮಾಡಲು ನಿಂತ ಹಾಗೆ ಕಾಣುತ್ತಿದೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಾಗಿ ಖಂಡಿಸುವುದು ಮಾತ್ರವಲ್ಲ, ಈ ಕಾರ್ಯಕ್ರಮ ನಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.
ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಅವುಗಳನ್ನು ಅದು ಮಾಡಲಿ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬದ ತಲೆಹರಟೆ ನಿರ್ಧಾರ ಎಲ್ಲಿಂದ ಬಂತು? ಯಾರು ಕೇಳಿದ್ದರು? ಸ್ಪಷ್ಟವಾಗಿ ಹೇಳುವುದಾದರೆ ಕನ್ನಡಿಗರ ಮೇಲೆ ಉರ್ದು ಭಾಷಿಕರನ್ನು, ಉರ್ದು ಭಾಷಿಕರ ಮೇಲೆ ಕನ್ನಡಿಗರನ್ನು ಎತ್ತಿಕಟ್ಟುವ ಹುನ್ನಾರ ಇದು. ಹಿಂದೆ ಉರ್ದು ವಾರ್ತೆ ಸಂಬಂಧ ನಡೆದ ಕೋಮುಗಲಭೆ ಸರ್ಕಾರ ಮರೆತಿದೆಯೇ? ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಳ್ಳುವುದು ಎಂದರೆ ಇದೇ ಅಲ್ಲವೇ?
ವಿಧಾನ ಸೌಧದ ಮುಂದೆ ಉರ್ದು ಹಬ್ಬ ಮಾಡಿದ ನಂತರ ಉರ್ದು ನುಡಿಯ ಮಗಳ ಸ್ಥಾನದಲ್ಲಿರುವ ಹಿಂದಿ ಹಬ್ಬ ಮಾಡುತ್ತಾರೆ, ನಂತರ ತಮಿಳು ಹಬ್ಬ, ತೆಲುಗು ಹಬ್ಬ, ಮರಾಠಿ ಹಬ್ಬ ಎಲ್ಲ ಮಾಡಿ ಕೊನೆಗೆ ಕರ್ನಾಟಕವನ್ನು ಕನ್ನಡೇತರರಿಗೆ ಮಾರಾಟ ಮಾಡಿಬಿಡುತ್ತಾರೆ.
ಮಾನ್ಯ ಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ್ @DKShivakumar ಅವರು ಕೂಡಲೇ ಈ ಉರ್ದು ಹಬ್ಬದ ಹುಚ್ಚಾಟವನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ನಾವೇ ಈ ಸರ್ಕಾರಕ್ಕೆ ಚಳಿ ಬಿಡಿಸಬೇಕಾಗುತ್ತದೆ. ಇಂಥ ವಿವಾದ ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕೋಮುಗಲಭೆಗೆ ಸಂಚು ರೂಪಿಸಿರುವವರನ್ನು ಸರ್ಕಾರ ದೂರ ಇಡಬೇಕು.
ನಾವು ಉರ್ದು ಸೇರಿದಂತೆ ಯಾವುದೇ ಭಾಷೆಯ ವಿರೋಧಿಗಳಲ್ಲ. ಉರ್ದು ಹಬ್ಬ ಮಾಡಲು ಬೆಂಗಳೂರಿನಲ್ಲಿ ಬೇಕಾದಷ್ಟು ಜಾಗಗಳಿವೆ. ನಾಡಿನ ಶಕ್ತಿಸೌಧ ವಿಧಾನಸೌಧವೇ ಬೇಕಾಗಿಲ್ಲ. ರಾಜ್ಯ ಸರ್ಕಾರವೇ ಮುಂದೆ ನಿಂತು ನಾಡಿನ ನೆಮ್ಮದಿಯನ್ನು, ಸೌಹಾರ್ದವನ್ನು ಹಾಳುಗೆಡಹಲು ನಿಂತರೆ ನಾವು ಸುಮ್ಮನಿರುವುದಿಲ್ಲ. ಸರ್ಕಾರ ಏನಾದರೂ ತಾನು ಮಾಡಿದ್ದೆ ಸರಿ ಎಂದು ದುಸ್ಸಾಹಸಕ್ಕೆ ಇಳಿದರೆ
ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ.