*ಗಂಧದ ಗುಡಿ ಪ್ರವೇಶಿಸಿದ ಮುಂಬೈ ಹುಡುಗಿ ಪ್ರಾಚಿ ಶರ್ಮ* ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ
*ಸಖತಾಗಿದೆ "ರಾಜು ಜೇಮ್ಸ್ ಬಾಂಡ್" ಚಿತ್ರದ ಎಣ್ಣೆ ಹಾಡು* ."ಫಸ್ಟ್ rank ರಾಜು" ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ "ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ" ಎಂಬ ಹಾಡಿನ ಲ��ರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನ�� ದಾಸ್ ಹಾಡಿರುವ ಈ ಹಾಡಿಗೆ
*ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ "ಗ್ರಾಮಾಯಣ"* .
ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ
"ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ
*ಎ2 ಒರಿಜಿನಲ್ಸ್ ಮೂಲಕ ಹೊಸ ಹೆಜ್ಜೆ ಇಟ್ಟ A2 ಮ್ಯೂಸಿಕ್...ನಿನಗಾಗಿ ಮ್ಯೂಸಿಕಲ್ ಆಲ್ಬಂ ಸೀರೀಸ್ ರಿಲೀಸ್ ಮಾಡಿದ ಅಜಯ್ ರಾವ್*
ಕನ್ನಡ ಸಿನಿಮಾ ಪ್ರಪಂಚದ ಸಂಗೀತ ಪ್ರೇಮಿಗಳು ಸದಾ ಗುನುಗುವ ಹಾಡುಗಳನ್ನು ��ೊಡುಗೆಯಾಗಿ ನೀಡಿರುವ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದು ಎ2 ಮ್ಯೂಸಿಕ್. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ, ಅಲೆಮಾರಿ ಸಿನಿಮಾ ಸೇರಿದಂತೆ.
*ಕನ್ನಡಿಗರ ಮುಂದೆ ಪವಿತ್ರಾ ಲೋಕೇಶ್ ಹಾಗೂ ನರೇಶ್ 'ಮತ್ತೆ ಮದುವೆ'....ಜೂನ್.9ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್*ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ..
*‘ಹಿರಣ್ಯ’ನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ...ರಾಜವರ್ಧನ್ ಗೆ ಯುವನಟಿ ರಿಹಾನಾ ಜೋಡಿ
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯ.
ಕಿಚ್ಚ ಸುದೀಪ್ರಿಂದ ಬಿಜೆಪಿ ಪ್ರಚಾರಕ್ಕೆ ಬ್ರೇಕ್?
ಇದ್ದಕ್ಕಿದ್ದಂತೆ ಸ್ಥಗಿತಗೊಂಡಿದ್ದೇಕೆ ಕಿಚ್ಚ ಸುದೀಪ್ ಪ್ರಚಾರ ಕಾರ್ಯಕ್ರಮ?
ಕಿಚ್ಚನಿಗೆ ಕೊಟ್ಟ ಮಾತು ತಪ್ಪಿದ್ರಾ ಬಿಜೆಪಿಯವ್ರು?
ಡಿಕೆ ಶಿವಕುಮಾರ್ ಹೇಳಿಕೆಗೂ ಈ ಸ್ಥಗಿತಕ್ಕೂ ಸಂಬಂಧವೇನು?
ಕಾಂಗ್ರೆಸ್ ಪರ ಪ್ರಚಾರ ಮಾಡ್ತಾರಾ ಕಿಚ್ಚ ಸುದೀಪ್?
ನಿನ್ನೆ ಮಧ್ಯಾಹ್ನದಿಂದ ಪ್ರಚಾರ

��ೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ, ಹುಟ್ಟು ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ.
A cool breeze is set to sail on the summer fields, to explore life, death and all things destiny yields. A new journey begins on May 1st. Stay tuned
*'ಮತ್ತೆ ಮದುವೆ' ಅಂಗಳದಿಂದ ಬಂತು ಮೊದಲ ಸಾಂಗ್...ಉರುಳೋ ಕಾಲವೇ ಎಂದ ಪವಿತ್ರಾ ಲೋಕೇಶ್-ನರೇಶ್*
ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ನಟನೆಯ ಮತ್ತೆ ಮದುವೆ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಉರುಳೋ ಕಾಲವೇ ಎಂಬ ಗಾನಲಹರಿ ಅನಾವರಣಗೊಂಡಿದೆ.
ನಟ ರಾಕ್ಷಸ @Dhananjayaka ರವರು ನಮ್ಮ ಚಿತ್ರದ "ಟೈಟಲ್ ಮತ್ತು ಫಸ್ಟ್ ಲುಕ್ ಮೋಷನ್ ಪೋಸ್ಟರ್"ನ್ನು 29-04-2023 ರಂದು ಸಂಜೆ 6.00 ಗಂಟೆಗೆ ಡಿಜಿಟಲ್ ಮಾಧ್ಯಮದಲ್ಲ��� ಬಿಡುಗಡೆ ಮಾಡಲಿದ್ದಾರೆ. NATA RAKSHASA @Dhananjayaka Will digitally launch the title & first look motion poster On 29-04-2023 at 6:00 PM