ಇದು ನಮ್ಮ ವಿಜಯಪುರದಲ್ಲೀ ಮೂರ್ತಿ ಉದ್ಘಾಟನೆ ಇನ್ನೂ ಆಗಿಲ್ಲ ತಂದು 2-3 ವರ್ಷ ಆಯ್ತು ನಮ್ಮ ಕನ್ನಡ ನಾಯಕರಿಗೆ ಯಾಕೇ ಹಿಂತ ಅನ್ಯಾಯ ಅದೇ ಬೇರೆ ರಾಜ್ಯದವರಿಗೆ ಎಷ್ಟೊಂದು ಮರ್ಯಾದೆ ಕೊಡ್ತೀರಾ ಬಿಜೆಪಿ ಅವರು ಮಾತ್ರಅಲ್ಲ ಕಾಂಗ್ರೆಸ್ ಅವರು ಹೀಗೆ ಏನ್ ಅಗಿದೆ ನಮ್ಮ್ ಕನ್ನಡಿಗರಿಗೆ @BasanagoudaBJP sir @siddaramaiah sir @nanminiradio
ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರಿಗೆ ಮತ್ತು ಅವರ ಶಾಶ್ವತ ಬೋಧನೆಗಳಿಗೆ ಭಕ್ತಿಪೂರ್ವಕ ನಮನಗಳು. ನ್ಯಾಯಸಮ್ಮತ ಸಮಾಜದ ಅವರ ದೂರದೃಷ್ಟಿ ಮತ್ತು ಜನರನ್ನ��� ಸಬಲೀಕರಣಗೊಳಿಸಲು ಅವರು ಮಾಡಿದ ಅಚಲ ಪ್ರಯತ್ನಗಳು ನಮಗೆ ಸದಾ ಪ್ರೇರಣೆಯಾಗಿರುತ್ತವೆ.
@KicchaSudeep Thank you, sir. One thing I have learnt from my seniors, yourself among them, is the drive to elevate the craft with focus, honesty and courage.🙂
Bestest wshs... @TheNameIsYash
It always takes a lot to go against the tide.
May this new step take u closer to the destiny ,, u have set ua eyes upon.
Cheers ♥️
Ķ
ಸಂತೋಷ ಮತ್ತು ವಿಜಯದ ಬೆಳಕಿನಿಂದ ನಿಮ್ಮ ಜೀವನ ತುಂಬಿರಲಿ, ಎಲ್ಲರಿಗೂ ದಸರಾ ಹಾಗೂ ವಿಜಯದಶಮಿಯ ಶುಭಾಶಯಗಳು! 😃🙌
As we mark the triumph of good over evil, may this Dasara and Vijayadashami bring peace, prosperity, and joy to all. ✨🙏
#PlayBold#ನಮ್ಮRCB#Navratri#Dasara2025
Saw #KantaraChapter1Trailer ..
Big hug @shetty_rishab my friend... ur relentless effort and hard work is visible in every frame. What you and your team have created is eye catching. Proud .
My bestest wishes to you and ur entire team.
L&H's
❤️🤗
Ķ
ಕನ್ನಡ ಚಿತ್ರರಂಗದ ಮಾಣಿಕ್ಯ, ಅಭಿನಯ ಚಕ್ರವರ್ತಿ, ನಟ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡ��ಿ. ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ.
@KicchaSudeep
ಬೆಂಗಳೂರು ಮೆಟ್ರೋದ ಹಂತ -3 ��� ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಇದು ವಸತಿ ಪ್ರದೇಶಗಳಿಂದ ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕವನ್ನು ಸುಧಾರಿಸುತ್ತದೆ.
ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳುವುದು ನಮ್ಮ ಪ್ರಯತ್ನವಾಗಿದ್ದು, ಬೆಂಗಳೂರು ಇದರಲ್ಲಿ ತನ್ನ ಪಾತ್ರವನ್ನು ಸಂಪೂರ್ಣ ಸಮರ್ಪಣಾಭಾವದಿಂದ ನಿರ್ವಹಿಸುತ್ತಿದೆ.
ಬೆಂಗಳೂರಿನಲ್ಲಿ ಇಂದ��� ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಈ ಕೆಳಕಂಡ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದು ಸಂತೋಷ ನೀಡಿತು:
ಬೆಂಗಳೂರಿನಿಂದ ಬೆಳಗಾವಿ.
ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕಟ್ರಾ.
ನಾಗಪುರದಿಂದ ಪುಣೆ.
ಈ ರೈಲುಗಳು ಪ್ರವಾಸೋದ್ಯಮ, ವಾಣಿಜ್ಯ ಮತ್ತು ಸಂಪರ್ಕವನ್ನು ಉತ್ತೇಜಿಸುತ್ತವೆ.
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳು���ುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾ��ರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್��ೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್��ದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರ��- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒ��್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳ���ಗಿಂತ, ಗೌರವಕ್ಕ��ಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವ��ದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ.
ನಿಮ್ಮ ಪ್ರೀತಿಯ ಕಿಚ್ಚ
ಅಭಿನಯ ಸರಸ್ವತಿ ಎಂದೇ ಹೆಸರಾದ ಬಹುಭಾಷಾ ತಾರೆ ಶ್ರೀಮತಿ ಸರೋಜ ದೇವಿ ಅವರು ತಮ್ಮ ಮೋಹಕತೆಯೊಂದಿಗೆ ಹೊರಟಿದ್ದಾರೆ.ಹಲವು ಭಾಷೆಗಳ ಪ್ರೌಡಿಮೆ ಹೊಂದಿದ್ದ ಅವರು ಅನೇ�� ದಿಗ್ಗಜರೊಂದಿಗೆ ನಟಿಸಿ ತಾನೇ ಪಾತ್ರವಾಗಿ ಬೆಳ್ಳಿತೆರೆಯಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ತುಂಬು ಜೀವನ ನೆಡೆಸಿ ನಮ್ಮನ್ನು ಆಗಲಿ ಹೊರಟಿದೆ. ಕಲಾ ಸರಸ್ವತಿಗೆ ವಿನಯಪೂರ್ವಕ ನಮನ 🙏...