ಕರಾವಳಿಯ ಗ್ರಾಮೀಣ ಕ್ರೀಡೆ ಕಂ��ಳದಲ್ಲಿ ವಿಶ್ವದಾಖಲೆ ಮಾಡಿರುವ ಮೂಡುಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸ ಗೌಡ ಅವರಿಗೆ ಇಲಾಖೆಯಿಂದ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಇಂದು ಕಾರ್ಮಿಕ ಇಲಾಖೆಯ ಹಿರಿಯ ತನಿಖಾಧಿಕಾರಿಗಳಾದ ಮೇರಿ ಹಾಗೂ ವಿರೇಂದ��ರ ಅವರು ಭೇಟಿಯಾಗಿ ಮಾಹಿತಿ ಪಡೆದರು.
ಕಂಬಳ ವೀರ !!!
@mani1972ias
@DeputyLabour
Umesh H, took Charge as Deputy Labour Commissioner Bangalore Region 1 and Dr. Ravi Kumar S B, Deputy Labour Commissioner Relived From Region 1 and Transferred to Bangalore Region 2
ಮಾನ್ಯ ಜಿಲ್ಲಾಧಿಕಾರಿಗಳು ತುಮಕೂರು ಇವರಿಂದ ಕೇಂದ್ರ ಸರ್ಕಾರದ ಯೋಜನೆಗಳಾದ PMSYM ಮತ್ತು NPS Traders ರಾಷ್ಟ್ರೀಯ ಪಿಂಚಣಿ ಯೋಜನೆಗಳು ಹಾಗೂ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ವಿರುದ್ಧ ಜನ ಜಾಗೃತಿ ಬಗ್ಗೆ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.-ಸುಭಾಷ್ ಎಂ. ಆಲದಕಟ್ಟಿ, ಕಾರ್ಮಿಕ ಅಧಿಕಾರಿ, ತುಮಕೂರು ಜಿಲ್ಲೆ.
ದಿನಾಂಕ 11.12.2019 ರಂದು ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ನಿರ್ಮಿತಿ ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರಿಗೆ 30 ದಿನಗಳ ತರಬೇತಿ ಕಾರ್ಯಕ್ರಮದ ಅಂತಿಮ ದಿನದಂದು ಕಾರ್ಮಿಕರಿಗೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು @LabourGovt@LabourDeptGOK@Karmika_Sahaya
ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು.
ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.
ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು.
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆ) ಈ ಯೋಜನೆಯ ಗುರುತಿನ ಚೀಟಿಯನ್ನು ಶ್��ೀ ಚನ್ನಬಸಪ್ಪ ಕೆ. ಅಪರ ಜಿಲ್ಲಾಧಿಕಾರಿ ಹಾಗೂ ಶ್ರೀ ಸುಭಾಷ್ ಎಂ. ಆಲದಕಟ್ಟಿ, ಕಾರ್ಮಿಕ ಅಧಿಕಾರಿಗಳು ತುಮಕೂರಿನ ವಿಶ್ವಕರ್ಮ ಚಿನ್ನಬೆಳ್ಳಿ ಕೆಲಸಗಾರರಿಗೆ ನೋಂದಾಯಿಸಿ ಗುರುತಿನ ಚೀಟಿಯನ್ನು ವಿತರಿಸಲಾಯಿತು.
ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವ ಸುರೇಶ ಕುಮಾರ್ ಅವರು ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದಾಗ, ಮಕ್ಕಳು ಮತ್ತು ಪೋಷಕರು 4ನೇ ತರಗತಿವರೆಗೆ ತಮಿಳು ಮಾಧ್ಯಮದ ಬದಲು ಕನ್ನಡ ಮಾಧ್ಯಮದಲ್ಲಿ ಕಲಿಯಲು ಅವಕಾಶ ಕಲ್ಪಿಸಲು ಬ��ಡಿಕೆ ಇಟ್ಟಿದ್ದರು. ಸಚಿವರು ಶಾಲೆಯನ್ನು ಉನ್ನತೀಕರಿಸಿ ಕನ್ನಡ ಮಾಧ್ಯಮ ಪ್ರಾರಂಭಿಸಲು ಅನುಮತಿ ನೀಡಿದ್ದಾರೆ
Today we have arranged one day educational trip to students of Sandeep Seva nilayam child lab our training center , nelamangala, around Mysore and surroundings,
Regards,
PD, Bangalore Rural
"ಬೇಸಾಯ ಮತ್ತು ಸಂಬಂಧಿತ ಕೆಲಸಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಅನ್ವಯವಾಗುವಂತೆ ಕನಿಷ್ಠ ವೇತನ ನಿಗದಿಪಡಿಸಿ ಸರ್ಕಾರದ ಅಧಿಸೂಚನೆ ಹೊರಡಿಸಲಾಗಿದೆ".
@mani1972ias@LabourDeptGOK@LabourGovt
ಕಳೆದ ಸರ್ಕಾರ ಕೆಎಎಸ್ ಗ್ರೂಪ್ A ಮತ್ತು B ಅಧಿಕಾರಿಗಳ ನೇಮಕಾತಿಗಾಗಿ ಹೋಟಾ ಸಮಿತಿಯ ಶಿಫಾರಸ್ಸಿನ 1;3 ಬದಲಿಗೆ 1;5 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವ ನಿರ್ಧಾರ ಕೈಗೊಂಡಿತ್ತು. ಇದರಿಂದ ಆಗುತ್ತಿರುವ ವಿಳಂಬವನ್ನು ಮನಗಂಡು ಇಂದಿನ ಸಚಿವ ಸಂಪುಟ ಸಭೆ ಮತ್ತೆ 1;3 ಪ್ರಮಾಣದಲ್ಲಿ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಕರೆಯಲು ಅನುಮೋದಿಸಿದೆ.
Govt of Karnataka here by Permits all the Shops & Commercial establishments in the state Employing 10 or More Person to be open 24X7 basis on all days of the year for a Period of 3 Year.