Breaking : Founder of YSRTP and Daughter of Former CM YSR, YS Sharmila will join congress party in this week.
Congress party is going to get massive strength in Andhra Pradesh in upcoming days with several joinings.
A hindu joker insulting the Prophet Muhammad,using disrespectful words,trying to say that how Muslims are evil & shameful !
Why would this issue come back again, as if the story of Nupur Sharma was not enough?
There must be a decisive end to these abuses by Modi’s government.
ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ @BJP4Karnataka ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ.
@CMofKarnataka
ಅವರು,
ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.
2/2
The situation is very bad in Bengaluru. Many people are dying on the roads without getting any treatment. I have received more than 100 calls from patients seeking beds since morning.
All the story scripted by @Tejasvi_Surya about beds is far from truth.
#CovidCrisis
ಕೈಲಾಗದವನು ಮೈ ಪರಚಿಕೊಂಡ ಎಂಬಂತಾಯಿತು ಸಂಸದ ತೇಜಸ್ವಿ ಸೂರ್ಯನ ಕಥೆ. ತನ್ನದೇ ಪಕ್ಷ ಕೇಂದ್ರದಲ್ಲಿ, ರಾಜ್ಯದಲ್ಲಿ ಹಾಗು ಬಿಬಿಎಂಪಿಯಲ್ಲಿ ಆದರೂ ಇವನಿಂದ ಏನು ಮಾಡೋಕೆ ಆಗ್ತಾ ಇಲ್ಲ ಅಂದ್ರೆ ಇವನೊಬ್ಬ ನಾಲಾಯಕ್ಕು ಎಂದು ಸಾಬೀತು ಆಯಿತು. ರಿಸೈನ್ ಕೊಟ್ಟು ಹೋಗಿ ಬ್ರದರ್. @Tejasvi_Surya
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ. 4/11
#Corona
ಕೊರೊನಾ ಸೋಂಕು ಮೀತಿಮೀರಿ ಹರಡುತ್ತಿರುವ ಈ ಸಂದರ್ಭದಲ್ಲಿ ಜನರ ಜೊತೆ ನಿಂತು ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್ ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಬೇಕು ಹಾಗೂ ಅಗತ್ಯ ಪಡಿತರ ವಸ್ತುಗಳ ವಿತರಣೆ ಮಾಡಿ ನೊಂದ ಜನರಿಗೆ ನೆರವಾಗಬೇಕು ಎಂದು ಪಕ್ಷದ ಶಾಸಕರಲ್ಲಿ ಕೋರುತ್ತೇನೆ.
ಶಿಕ್ಷಕರ ಸಂಬಳ-ಸೌಲಭ್ಯಗಳ ವಿಚಾರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗಲೆಲ್ಲಾ ಉದಾರವಾಗಿ ನಡೆದುಕೊಂಡಿದೆ. ಶಿಕ್ಷಕರ ಬಡ್ತಿ, ಅತಿಥಿ ಶಿಕ್ಷಕರ ಸಂಬಳ ಏರಿಕೆ ಮಾಡಿದ್ದೆವು. ಹೆರಿಗೆ ರಜೆಯನ್ನು ಮೂರರಿಂದ ಆರು ತಿಂಗಳಿಗೆ ಏರಿಕೆ ಮಾಡಿದ್ದೆವು, ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜ್ ಸ್ಥಾಪನೆಯ ನಿರ್ಧಾರ ಮಾಡಿದ್ದೆವು. 5/13
#ಹುಬ್ಬಳ್ಳಿ