ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ವ���ವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
#ಹಳೆಪಿಂಚಣಿವ್ಯವಸ್ಥೆ
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಯ್ಕೆ ಯಾದ ಯಾವುದೇ ಸರ್ಕಾರಗಳು ಜನಾಭಿಪ್ರಾಯಕ್ಕೆ ಮಾನ್ಯತೆ ನೀಡಲೆಬೇಕಾಗುತ್ತದೆ.ಅದ್ದರಿಂದ ಜನಾಭಿಪ್ರಾಯಕ್ಕೆ ವಿರುದ್ದವಾಗಿರುವ, ಸರ್ಕಾರಿ ನೌಕರರ ಸೇವಾ ಮನೋಭಾವವನ್ನು ಕ��ಂದಿಸುತ್ತಿರುವ NPS ಯೋಜನೆಯನ್ನು ಸರ್ಕಾರ ರದ್ದು ಮಾಡಲೇಬೇಕು
@BSBommai @CMofKarnataka @BSYBJP,@cskarnataka