Congressi khud hi apne neta ka kharab karte
Neta by being selfish and supporters by being chuktiya
Overhyping a Uni election so that people can say CKG ka koi impact nahi jabki sabko pata kaise election jeete jaate
Salla yeh twitter hi bandh karna padega mere se ab naa dekhe jaate chutiye
आकांक्षा डॉक्टर बनकर देश और समाज की सेवा करना चाहती थी। आकांक्षा के पिता किसान हैं। बेटी के डॉक्टर बनने के सपने के लिए किसान क्रेडिट कार्ड पर ₹3 लाख का कर्ज़ लिया। और नागपुर में खुद कुक की नौकरी कर ली, ताकि बेटी वहाँ coaching कर सके।
एक पिता ने जो कर सकता था, सब किया।
फिर NEET पेपर लीक हुआ। परीक्षा रद्द हुई। उस अनिश्चितता में आकांक्षा हमें छोड़ कर चली गई।
आकांक्षा की मौत आत्महत्या नहीं - मोदी जी की एक भ्रष्ट, टूटी हुई व्यवस्था की देन है।
और धर्मेंद्र प्रधान ��ी? आज भी कुर्सी पर हैं।
फिर वही कमेटी। वही ट्रांसफर। वही जाँच। न सुधार, न न्याय।
मोदी जी, कुर्सी स्थायी नहीं होती - आती-जाती रहती है। लेकिन आपने 12 वर्षों में शिक्षा व्यवस्था को जिस हद तक बर्बाद किया है, उसकी कीमत भारत की एक पूरी युवा पीढ़ी चुका रही है।
RCB winning back to back doesn’t even move me a bit. Clown Aakash Ambani took away all the interest in IPL for me. I don’t even care who’s playing and winning anymore. IPL is completely pointless and Rohit has already finished at the top.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.
ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.
ಇಂದು ಕರ್ನಾಟಕ ತಲಾವಾರು ಆದಾಯದಲ��ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.
ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.
ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್���ಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು.
ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.
��ಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ.
ನಿಮಗೆ ಸದಾ ಯಶಸ್ಸು ಸಿಗಲಿ @DKShivakumar
It has become a fashion to blame Rahul Gandhi Ji after every poll defeat. These were the same people who were praising Rahul Ji after Lok Sabha elections. Now whole blame is being put on him. There was no dirth of efforts made by him. For 15 days he travelled Bihar on vote adhikar Yatra. During campaign also he campaigned in entire state. Persuaded JMM to withdraw its candidates, made agree Mukesh Sahney to be part of alliance. Despite of age Kharge Ji campaigned. Venugopal ji was there every now and then. After all opposition had to fight open support of election commission to ruling party, brazen use of money to influence voters, fake vote deletion &addition and then govt machinery . With these things how opposition can fight elections? We will have to devise something new otherwise democracy will not survive
@INCIndia
You are on the right path just don’t give a fuck about all these coward bastards and I will vote for you till you defeat them in this ideological war
Long live Secular Values of India 🇮🇳
Richa + Deepti + Amanjot = 65 (41)
Match Defining contributions
That's where the result flipped unlike every single time we have come close, This was historic, This was Indian Women's Cricket Team at its potentially best