ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ��್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ
ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಡಾ.ರಾಜೇಶ್ ಗೌಡ, ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಸಂಘದ ಅಧ್ಯಕ್ಷ ದೊಡ್ಡಬಸಪ್ಪ ರೆಡ್ಡಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ. ಹಿಂದುಳಿದ ಜಾತಿಗಳ ಹಾಸ್ಟೆಲ್ ಗಳನ್ನು ನಿರ್ಲಕ್ಷಿಸಲಾಗುತ್ತಿದೆ. ವಿದ್ಯಾರ್ಥಿವೇತನಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ರಾಜ್ಯ ಸರ್ಕಾರ ದುರುದ್ದ��ಶವಿಟ್ಟುಕೊಂಡೇ ಹಿಂದುಳಿದ ಜಾತಿಗಳನ್ನು ತುಳಿಯುತ್ತಿದೆ. 6/7
#OBC_Protest
ನೀವು ಒಂದು ಕಮರ್ಷಿಯಲ್ ಚಿತ್ರನ ಕುಟುಂಬದ ಜೊತೆ ನೋಡಬೇಕು ಅಂದ್ರೆ ಧಾರಾಳವಾಗಿ ಹೋಗಿ #Robertt ಚಿತ್ರ ನೋಡಿ... ಹತ್ತು ಜನ ಹತ್ತು ತರ ಮಾತಾಡ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಂಡ್ರೆ ಒಂದು ಒಳ್ಳೆ ಚಿತ್ರ ಮಿಸ್ ಮಾಡ್ಕೋತೀರ ಅಷ್ಟೇ..
ಮಹಾಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿ��ನ ಆಶೀರ್ವಾದ ನಿಮ್ಮೊಂದಿಗಿರಲಿ. ಕರುಣಾಮಯಿಯ ಕೃಪೆಯಿಂದ ನಿಮ್ಮ ಬಾಳಿನಲ್ಲಿ ಇನ್ನಷ್ಟು ಖುಷಿ ಪ್ರಜ್ವಲಿಸಲಿ. ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು.