@Madhu_Bangarapp ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದ್ದು, ನೀವು ನೀಡಿದ ವಾಗ್ದಾನದಂತೆ ಆದಷ್ಟು ಬೇಗ ಕೌನ್ಸೆಲಿಂಗ್ ನಡೆಸುವ ಮೂಲಕ ಶಿಕ್ಷಕರ ನೇಮಕಾತಿಯನ್ನು ಪೂರ್ಣಗೊಳಿಸಿರಿ ಎಂದು ವಿನಂತಿ..
ಇಂತಿ - ಎಲ್ಲಾ GPSTR ಆಕಾಂಕ್ಷಿಗಳು
@Madhu_Bangarapp@Madhu_Bangarapp@GPSTR2022
ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಿ "ಬಡಸರ್ಕಾರಿ ಶಾಲಾಮಕ್ಕಳ & ಶಿಕ್ಷಕ ಅಭ್ಯರ್ಥಿಗಳಾದ ನಮಗೆ" ಮುಕ್ತಿ ನೀಡಬೇಕೆಂದು ಮನವಿ.
@Madhu_Bangarapp ಮಾನ್ಯ ಸಚಿವರಲ್ಲಿ ವಿನಂತಿ ಕೋರ್ಟ್ ಆದೇಶ ಈಗಾಗಲೇ ಬಂದಿದೆ ಇನ್ನು ತಡ ಮಾಡದೆ ದಯಮಾಡಿ ಕೊಡಲೇ ಕೌನ್ಸೆಲಿಂಗ್ ದಿನಾಂಕ ನಿಗದಿ ಮಾಡಿ ಆದೇಶ ಪ್ರತಿ ನೀಡಲು ಇಲಾಖೆಗೆ ನಿರ್ದೇಶನ ನೀಡಬೇಕಾಗಿ ಮನವಿ
@Madhu_Bangarapp@Madhu_Bangarapp
ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಆದೇಶಪ್ರತಿ ನೀಡುವ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಿ ಸರ್ಕಾರಿ ಶಾಲಾ ಮಕ್ಕಳ & ಶಿಕ್ಷಕರ ಹಿತ ಕಾಪಾಡಬೇಕೆಂದು ಮನವಿ. #Announce_Counselling_Date#GPSTR2022