The words of A. Einstein exemplify why M.K. Gandhi is called as a Mahatma and also as Father of the Nation, if anyone is yet to understand.
His birthday is rightly celebrated to inspire and motivate crores of people, to serve the under-privilege.
#MahatmaGandhi 🇮🇳
2023-24 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು #sevasindhuportal ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು 30/09/2029 ರವರಿಗೆ ವಿಸ್ತರಿಸಲಾಗಿದೆ.
@DOMGOK@MinorityDeptBgk
2023-24ರ ಸಾಲಿನಲ್ಲಿ M.phil ಮತ್ತು Ph.Dಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 03/10/2023
@DOMGOK@ShivanandP14