ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಪ್ರಮಾಣವಚನ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷರಾದ ಸಿಎಂ @DKShivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
Ee Sala Nu Cup Namdu! ❤️🔥🏆
Welcome to the RCB Era, ladies and gentlemen! 😎
You waited, you believed and you stayed… this one’s for you again, 12th Man Army! 🥹❤️
#PlayBold#ನಮ್ಮRCB#IPL2026
A heartfelt thank you to the visionary leader, @siddaramaiah Sir, for his 8 years of efficient governance in Karnataka. Guided by social justice and equality, his impactful welfare schemes earned him the popular titles "Bhagyagala Saradara" and "Annaramayya."
Hon’ble Shri @Siddaramaiah has led a remarkable political journey with conviction, courage, and an unwavering commitment to social justice and the welfare of ordinary people.
The Congress Party takes immense pride in his leadership, which inspired millions and strengthened the voice of the marginalised across Karnataka. His guidance, experience, and commitment will continue to strengthen the party’s vision of a progressive, inclusive, and development-oriented Karnataka.
In a true reflection of his humility and statesmanship, Shri Siddaramaiah avaru expressed heartfelt gratitude to CPP Chairperson Smt. Sonia Gandhi, Leader of the Opposition Shri @RahulGandhi , AICC President Shri Mallikarjun @kharge, his colleagues and the People of Karnataka for giving him the opportunity to serve the people of Karnataka twice as Leader of the Opposition and twice as Chief Minister for a combined tenure of eight years.
ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್��ಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
ಕೇರಳದ ಜನರ ಆಸೆ ಕೊನೆಗೂ ಈಡೇರಿದೆ. ಯು.ಡಿ.ಎಫ್. (UDF) ಸರ್ಕ��ರ ಅಧಿಕಾರಕ್ಕೆ ಬಂದಿದೆ. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನೆರೆದಿದ್ದ ಲಕ್ಷಾಂತರ ಜನರ ಮುಂದೆ ನಾಯಕರು ಪ್ರಮಾಣ ವಚನ ಸ್ವೀಕರಿಸಿದರು. ಇವರು ಕೇವಲ ಆಡಳಿತಗಾರರಲ್ಲ, ಜನರ ಸೇವಕರು.
Heartiest congratulations to Shri V.D. Satheesan and the entire Council of Ministers.
This moment reflects the faith and aspirations that the people of Keralam have placed in the UDF.
I am confident that under your leadership, Keralam will move forward with compassion, progress, harmony, and inclusive development, always keeping the welfare and dignity of every citizen at the centre of governance.
Wishing you all strength and success in serving the people of Keralam.