@CMofKarnataka@BSBommai ಮಾನ್ಯ ಮುಖ್ಯಮಂತ್ರಿಗಳೇ ಖಾಸಗಿ ಮೋಜಣಿದಾರರ ಮುಷ್ಕರ ಬಹಳ ದಿನಗಳ���ಂದ ನಡೆಯುತ್ತಿದ್ದು ಇಡೀ ರಾಜ್ಯಾದ್ಯಂತ ಸಾರ್ವಜನಿಕ ಸರ್ವೆ ಕಾರ್ಯಗಳಿಗೆ ಹಿನ್ನಡೆಯಾಗಿ ಸಾರ್ವಜನಿಕರು ಪರದಾಡುವಂತಾಗಿದೆ ಕೂಡಲೇ ಕ್ರಮವಹಿಸಿ ಸಾರ್ವಜನಿಕರಿಗೆ ಸರ್ವೆ ಕಾರ್ಯಕ್ಕೆ ಅನುವು ಮಾಡಲು ಬಹುಜನ ಸಮಾಜ ಪಕ್ಷ ಆಗ್ರಹಿಸುತ್ತದೆ