ಮಾನ್ಯರಿಗೆ ನಮಸ್ಕಾರಗಳು🙏🏻🙏🏻 ಇಂದು ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ತೋಳನಕೆರೆ ವಿದ್ಯಾರ್ಥಿ ನಿಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು. ಧನ್ಯವಾದಗಳು.@SWDGoK
ಇಂದು ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ತೊಳನ ಕೆರೆ ಹುಬ್ಬಳ್ಳಿ ವಸತಿ ನಿಲಯದಲ್ಲಿ ಜಿಲ್ಲಾ ಮಕ್ಕಳ ಮತ್ತುಮಹಿಳಾ ರಕ್ಷಣಾ ಘಟಕದ ನೇತೃತ್ವದಲ್ಲಿ ""ಅಕ್ಕನ ಪಡೆ"" ಘಟಕದವರು ನಿಲಯಕ್ಕೆ ಭೇಟಿ ನೀಡಿ ಅರಿವು ಕಾರ್ಯಕ್ರಮ ನೇರವೇರಿಸಿದರು.@SWDGoK@DC_Dharwad@zpdharwad