ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಭಗವಾನ್ ಮಹಾವೀರ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ಸಂವಿಧಾನ ಶಿಲ್ಪಿ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ರವರ 131ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ|| ಬಾಬು ಜಗಜೀವನರಾಂರವರ 115ನೇ ಜನ್ಮ ದಿನಾಚರಣೆ ಸಮಾರಂಭವನ್ನು ಸಚಿವ ಡಾ. ಕೆ.ಸುಧಾಕರ್ ಅವರು ಉದ್ಘಾಟಿಸಿ, ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜನಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
https://t.co/yr0HDXR5jN
ಏಪ್ರಿಲ್ 16 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಸೋಮವಾರ ದಿ :18 ಏಪ್ರಿಲ್ 2022 ಕ್ಕೆ ಮಾನ್ಯ ಕಂದಾಯ ಸಚಿವರು ಕರ್ನಾಟಕ ಸರ್ಕಾರ ರವರ ನಿರ್ದೇಶನದಂತೆ ಮುಂದೂಡಲಾಗಿದೆ
ಕಾರ್ಯಕ್ರಮದ ನಿಮಿತ್ತ ತಿರುಪತಿಗೆ ತೆರಳುವ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮಾರ್ಗ ಮಧ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಗಡಿ ಭಾಗದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸ್ವಾಗತಿಸಿ, ಬೀಳ್ಕೊಟ್ಟರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ ಉಪಸ್ಥಿತರಿದ್ದರು
@DARPG_GoI Celebration of National Farmer's day and birth anniversary of Sri Chaudhary Charan Singh, 5th Prime Minister of India on the occasion of Good Governance week on 23rd Dec'2021 at Bangalore Rural District, Karnataka #GoodGovernanceWeek#bangaloreruralkarnataka#DAPRG