I kindly request you to look into this matter and ensure the quality of the food is checked thoroughly. Our children deserve safe and nutritious food for their growth and well-being.
Thank you for your attention to this critical issue.
@laxmi_hebbalkar
The baby food being provided by the government & noticed some concerning issues.
The jaggery lacks sweetness, and its color & texture suggest possible adulteration.
The “Pushti” mix, which includes wheat & soya powder, seems insufficient in terms of nutritional value for babies.
ವೀರಶೈವ ಲಿಂಗಾಯತ ಸಮುದಾಯದ ಪ್ರತಿನಿಧಿಗಳನ್ನು ಮೂಲೆಗುಂಪಾಗಿಸಿರುವುದನ್ನು ಖಂಡಿಸಿ ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಪ್ರತಿನಿಧಿಗಳಿಗೆ ಪ್ರಾತಿನಿಧ್ಯಕ್ಕೆ ಆಗ್ರಹಿಸಿ ರಾಜ್ಯ ಹಾಗೂ ರಾಷ್ಟ್ರ ಕಾಂಗ್ರೆಸ್ ಮುಖಂಡರಿಗೆ ಮನವಿ ಸಲ್ಲಿಸಲಾಯಿತು.
@siddaramaiah@kcvenugopalmp@DKShivakumar@rssurjewala
ಇಂದು ಬೆಂಗಳೂರಿನಲ್ಲಿ ನಾವೆಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಸುತ್ತಿದ್ದೇವೆ. ನೀವೂ ಬನ್ನಿ. ನಿಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಈ ಮಹತ್ವದ ನಡಿಗೆಯಲ್ಲಿ ಭಾಗವಹಿಸಿ.
ಒಂದಾಗಿ ಹೆಜ್ಜೆ ಹಾಕೋಣ.
ಸ್ವಾತಂತ್ರ್ಯವನ್ನು ಸಂಭ್ರಮಿಸೋಣ.
ಇಂದು ಮಧ್ಯಾಹ್ನ 2 ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭ.
#FreedomMarch
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ಗದಗ ಕ್ಷೇತ್ರದ ಜನಪ್ರಿಯ ಶಾಸಕರು ಆದ ಶ್ರೀ ಹೆಚ್.ಕೆ. ಪಾಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ.
@HKPatil1953
ಮಾತೆ ಕಿತ್ತೂರು ರಾಣಿ ಚೆನ್ನಮ್ಮನವರ ಬಲಗೈ ಬಂಟ, ಕನ್ನಡ ನಾಡಿನ ವೀರಪುತ್ರ, ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
#SangolliRayanna
ಸ್ವಾತಂತ್ರ್ಯ ಹೋರಾಟ ಹಾಗೂ ಕರ್ನಾಟಕ ಏಕೀಕರಣ ಹೋರಾಟದಲ್ಲಿ ಮುಂಚೂಣಿ ಪಾತ್ರವಹಿಸಿದ್ದ, ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ, ನವಕರ್ನಾಟಕ ನಿರ್ಮಾತೃ ಶ್ರೀ ಎಸ್. ನಿಜಲಿಂಗಪ್ಪನವರ ಪುಣ್ಯಸ್ಮರಣೆಯಂದು ಅವರನ್ನು ಗೌರವಪೂರ್ವಕವಾಗಿ ನೆನೆಯುತ್ತೇನೆ.
#snijalingappa
ಇಂದು ರಾಯಚೂರಿನಲ್ಲಿ ನಡೆದ 'ನವ ಸಂಕಲ್ಪ ಶಿಬಿರ' ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷ ಬಲವರ್ಧನೆಯ ಕುರಿತು ಚರ್ಚಿಸಲಾಯಿತು. ಈ ವೇಳೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿಗಳಾದ ಶ್ರೀ ಹೆಚ್ ಆಂಜನೇಯ, ಜಿಲ್ಲಾ ಅಧ್ಯಕ್ಷರಾದ ಶ್ರೀ ಬಿವಿ ನಾಯಕ್ ಸೇರಿದಂತೆ ಮೊದಲಾದ ಕಾಂ��್ರೆಸ್ ಮುಖಂಡರು ಉಪಸ್ಥಿತರಿದ್ದರು.
By educating our youth we pave the way for a prosperous future and by improving their skills we make sure that this prosperity lasts forever. This #WorldYouthSkillsDay, let's realize the importance of the same and motivate our youth to upgrade and polish their skills.
ವಿಶ್ವ ಶಾಂತಿಗೆ ಧಕ್ಕೆ ತರುವ ಅಪರಾಧಗಳನ್ನು ತಡೆಗಟ್ಟಲು, ನ್ಯಾಯ ಮತ್ತು ಮಾನವ ಹಕ್ಕುಗಳ ಪರವಾಗಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸುತ್ತಾ, ನ್ಯಾಯದೆಡೆಗೆ ಇಡಬೇಕಾದ ಹೆಜ್ಜೆಯ ಬಗೆಗೆ ಜಾಗೃತಿ ಮೂಡಿಸೋಣ.
#InternationalJusticeDay
ಮೈಸೂರು ಸಂಸ್ಥ���ನದ ಕೊನೆಯ ಮಹಾರಾಜರು, ತತ್ವಜ್ಞಾನಿ, ಸಂಗೀತಜ್ಞ, ರಾಜನೀತಿಜ್ಞ, ಉದಾರ ದಾನಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನದಂದು ಅವರಿಗೆ ಶತಕೋಟಿ ನಮನಗಳು. ಮೈಸೂರು ಅಭಿವೃದ್ಧಿ, ಶಿಕ್ಷಣ ಕ್ಷೇತ್ರಕ್ಕೆ ಒಡೆಯರ್ ಅವರ ಕೊಡುಗೆ ಅವಿಸ್ಮರಣೀಯ.
ಭಾರತ ಮಾತೆಯನ್ನು ಬ್ರಿಟಿಷರ ಸಂಕೋಲೆಯಿಂದ ಬಿಡಿಸಲು ಹೋರಾಡಿದ ಅಪ್ರತಿಮ ದೇಶಭಕ್ತ, 1857 ರ ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಯ ಕಿಡಿ ಹಚ್ಚಿದ ಕೆಚ್ಚೆದೆಯ ವೀರ ಮಂಗಲ್ ಪಾಂಡೆ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
#MangalPandey
ಸಮಾನತೆ, ಸಾಮಾಜಿಕ ನ್ಯಾಯ ಸಿದ್ಧಾಂತಗಳೊಂದಿಗೆ ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುತ್ತಿರುವ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರಿಗೆ ಜನ್ಮದಿನ�� ಭಕ್ತಿಪೂರ್ವಕ ಶುಭಾಶಯಗಳು.