A viral video of Finance Minister Nirmala Sitharaman claims to offer ₹5,50,000 in a week in lieu of an initial investment amount of ₹22,000.
#PIBFactCheck:
❌ The video is #FAKE and AI generated.
✅ Neither the Government of India nor the Finance Minister is endorsing any such investment scheme.
🔎Stay vigilant. Verify such claims through official government sources only.
🛑 Help STOP misinformation. Flag suspicious content to @PIBFactCheck
📲 WhatsApp: +91 8799711259
📩 Email: [email protected]@FinMinIndia
ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್ಗಳಲ್ಲಿ ಡಿಜಿಟಲ್ ಯುಗ ಆರಂಭಗೊಂಡಿದೆ.
ರಾಜ್ಯದ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ರಾಜ್ಯ ಸರ್ಕಾರ ಮುಕ್ತಿ ಹಾಡಿದ್ದು, ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಸುಖಕರವಾಗಿರಿಸಲು ಕ್ಯಾಶ್ಲೆಸ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.
ನೀವು ಗೂಗಲ್���ೇ, ಫೋನ್ ಪೇ ಅಥವಾ ಇತರೆ ಯಾವುದೇ ಯುಪಿಐ ಆ್ಯಪ್ ಬಳಕೆ ಮಾಡುತ್ತಿದ್ದಲ್ಲಿ ಕ್ಯಾಷ್ನ ಚಿಂತೆ ಮರೆತು ನಿಶ್ಚಿಂತರಾಗಿ ��ಾರಿಗೆ ಬಸ್ಗಳಲ್ಲಿ ಪ್ರಯಾಣಿಸಬಹುದು.
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಂಘಟಿಸಿದ್ದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ���ಲ್ಲಿಸಿದ ಸಂದರ್ಭದ ಚಿತ್ರಗಳು
#kpscdroha #kpscmosa
#ಕರವೇ #KRV
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಂಘಟಿಸಿದ್ದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದ ಚಿತ್ರಗಳು
#kpscdroha#kpscmosa#ಕರವೇ#KRV
ಸರ್ ಅವ್ರು ಸರಿ ಇಲ್ಲ ಅಂತ ನಿಮಗೆ ಹಾಕಿದ್ವಿ ಈಗ ನೀವೂ ಅವರು ಮಾಡಿದ್ದನ್ನು ಮಾಡಿ ಏನು ಸಾಧಿಸಲು ಹೊರಟಿದ್ದೀರಿ. ಮತ್ತೆ ಸರ್ಕಾರಿ ಸಂಸ್ಥೆ ಇರುವುದು ನಮ್ ಸೇವೆಗಾಗಿ ಹೊರತು ಅದರಿಂದ ಲಾಭ ಪಡೆಯಲು ಅಲ್ಲ.
ಪ್ರತಿಯೊಂದು ವಸ್ತುವಿನ ರೇಟ್ ನೀವೂ ಏರಿಸ್ತಾ ಇದ್ದೀರಾ govt ಬಂದಾಗಿಂದ.
ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು.
ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ
ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು.
ಆಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ ?
ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ?
ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತಿರಲಿಲ್ಲ.
ಸಮಯಕ್ಕೆ ತಕ್ಕನಾಗಿ ಬಸ್ ಖರೀದಿ ವೇತನ ಪರಿಷ್ಕರಣೆ, ನೇಮಕಾತಿ ಸೇರಿದಂತೆ ಎಲ್ಲವನ್ನು ಸಮಯ ತಕ್ಕನಾಗಿ ಮಾಡಿದರೆ ಇವಾಗ ಈ ಪರಿಸ್ಥಿತಿ ಬರುತ್ತಿರಲಿಲ್ಲ.
ಬಿಜೆಪಿಯವರು ಮಾಡಿರುವ ಆಡಳಿತ ಲೋಪದಿಂದ ಈಗ ನಮ್ಮ ತಲೆ ಮೇಲೆ ���5900 ಕೋಟಿ ಸಾಲ ಇಟ್ಟು ಹೋಗಿದ್ದಾರೆ.
ಅವರಿಗೆ ಮುಂಚೆನೇ ತಿಳಿದಿತ್ತೋ ಏನೋ 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಿಕೆ ಬರವಲ್ಲ ಎಂದು ತಿಳಿದು ಈ ರೀತಿಯ ಎಲ್ಲ ಕೆಟ್ಟ ಆಡಳಿತ ನಡೆಸಿ ನಮ್ಮ ತಲೆ ಮೇಲೆ ಕಟ್ಟಿದರು.
ನಾನು ಸಾರ್ವಜನಿಕರ ಗಮನ ಸೆಳೆಯಲು ಇಚ್ಛೆಸುತ್ತೇನೆ.. ನಾವು ಬಸ್ ದರ ಹೆಚ್ಚಿಸಿರುವುದು ಎಲ್ಲದಕ್ಕಿಂತ ಕಡಿಮೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನೋಡಿದರೆ ನಮ್ಮ ರಾಜ್ಯದಲ್ಲೇ ಕಡಿಮೆ ಇದೆ ಹಾಗೂ ಉತ್ತಮ ಸಾರಿಗೆ ವ್ಯವಸ್ಥೆ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ನಂಬರ್ 1.
ಈಗಲಾದರೂ ಬಿಜೆಪಿಯವರು ಕೇವಲ ಸುಳ್ಳು ಹೇಳಿ ತನ್ನ ಟ್ವಿಟ್ಟರ್, ಫೇಕ್ ವಾಟ್ಸಪ್ ಸೋಷಿಯಲ್ ಮೀಡಿಯಾ ಯುನಿವರ್ಸಿಟಿಯಿಂದ ಜನರ ದಾರಿ ತಪ್ಪಿಸುವುದನ್ನು ಬಿಡಬೇಕು.
#RamalingaReddy #BusFare #Karnataka #KSRTC #KKRTC #NWKRTC #BMTC
@INCKarnataka @CMofKarnataka @siddaramaiah @BJP4Karnataka
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು @BYVijayendra ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು @BJP4Karnataka ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ @narendramodi ಅವರಿಗೆ ನೇರವಾಗಿ ಪತ್ರ ಬರೆದಿರುವುದು ��ಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.
‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದ��� ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? 1/2
#WaqfProperty
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು @BYVijayendra ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು @BJP4Karnataka ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆ��ಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.
‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿ��ಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ @narendramodi ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? 1/2
- ಮುಖ್ಯಮಂತ್ರಿ @siddaramaiah
#WaqfProperty
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು @BYVijayendra ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು @BJP4Karnataka ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.
‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ @narendramodi ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರ���ದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? 1/2
- ಮುಖ್ಯಮಂತ್ರಿ @siddaramaiah
#WaqfProperty
Your security, our priority! Don't miss out on what's rightfully yours – it's time to claim your policy money with LIC. Your trust is our legacy.
#LIC#ClaimYourSecurity#TrustInLIC
1 सितम्बर 1956 को लिया गया एक प्रण कि भारत का हर एक परिवार हमेशा अपने सपनों को लेकर सुरक्षित और निश्चिंत रहेगा, आज इस प्रण क�� 68 साल हो गए हैं। हमें गर्व है इस बात पर और वादा है कि हम ऐसे ही हर पल आपके साथ रहेंगे!
#LIC #Anniversary #FoundationDay #HarPalAapkeSaath #68Years