ಕಲಬುರಗಿಯಲ್ಲಿಂದು ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಹಲವು ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸೇರಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದೆ. ನಮ್ಮ ಸರ್ಕಾರವು ಈ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.