ಶತಶತಮಾನಗಳಿಂದ ಈ ನಾಡಿನಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಪ್ರಜ್ವಲಿಸುತ್ತಿತ್ತು ಎನ್ನುವುದಕ್ಕೆ ಅಣ್ಣ ಬಸವಣ್ಣನವರ 12ನೇ ಶತಮಾನದ ಅನುಭವ ಮಂಟಪವೇ ಸಾಕ್ಷಿ. ಇಂದು ಉದ್ಘಾಟನೆಗೊಂಡ ನೂತನ ಸಂಸತ್ ಭವನದಲ್ಲಿ ನಮ್ಮ ಮಹಾನ್ ಸಾಧಕರಿಗೆ, ಅವರ ಶ್ರೇಷ್ಠ ಬೋಧನೆಗಳಿಗೆ, ಐತಿಹಾಸಿಕ ಹಿರಿಮೆಗಳಿಗೆ ಶಾಶ್ವತ ಸ್ಥಾನ ಕಲ್ಪಿಸಿ ಗೌರವ ಸಲ್ಲಿಸಿರುವುದು ಜನತೆಯ ಅಭಿಮಾನವನ್ನು ಮತ್ತಷ್ಟು ಹೆಚ್ಚಿಸಿದೆ. ಮತ್ತೊಮ್ಮೆ ಪ್ರಧಾನಿ ಶ್ರೀ @narendramodi ನೇತೃತ್ವದ ಸರ್ಕಾರಕ್ಕೆ ನನ್ನ ಹಾರ್ದಿಕ ಅಭಿನಂದನೆಗಳು.
#MyParliamentMyPride
Dear @narendramodi ji
We would like to have you as our candidate for Bengaluru south. If that happens we promise you of 28 seats from Karnataka!
Please consider.
#TeamModi#ನೀವ್_ಬಂದ್ರೆ_28ಕ್ಕೆ28