ಮಾನ್ಯ ಶ್ರೀ @narendramodi ಅವರ ನೇತೃತ್ವದ NDA ಸರಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ.
ಅಧಿಕಾರ ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧ��್ಯವಾದಗಳು.
ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ಹಾಗೂ @JanataDal_S ಮತ್ತು @BJP4Karnataka ಪಕ್ಷಗಳ ಎಲ್ಲಾ ಕಾರ್ಯಕರ್�� ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳು.
#NDA #JDS #BJP
ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಗೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಮೈತ್ರಿಕೂಟದ ಐತಿಹಾಸಿಕ ಸಭೆಯಲ್ಲಿ @JanataDal_S ಪಕ್ಷದ ಬೆಂಬಲ ಘೋಷಣೆ ಮಾಡಲಾಯಿತು.
#NDA@JanataDal_S@BJP4India@BJP4Karnataka

ಕೂಡಲಸಂಗಮದ ಶ್ರೀ ಪಂಚಮಸಾಲಿ ಗುರುಪೀಠದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳವರು ಇಂದು ಬೆಳಗ್ಗೆ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ @H_D_Devegowda ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪರಮಪೂಜ್ಯರ ಜತೆ ವಿವಿಧ ವಿಷಗಳ ಬಗ್ಗೆ ಚರ್ಚೆ ನಡೆಸಲಾಯಿತು.

ರಾಮನಗರ ವಿಧಾನಸಭೆ ಕ್ಷೇತ್ರದ ಹಾರೋಹಳ್ಳಿ ತಾಲೂಕು ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಲಾಯಿತು. ಜನತೆಯ ಆಶೋತ್ತರಗಳಿಗೆ ಧಕ್ಕೆ ಆಗದಂತೆ ಕರ್ತವ್ಯ ನಿರ್ವಹಿಸಿದ ಸಂತೋಷ ನನ್ನದು. 1/2