@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಆದೇಶ ಪ್ರತಿ ಕೊಡುತ್ತೇವೆ ಮತ್ತು ಶಾಲೆಗೆ ಕಳಿಸುತ್ತೇವೆ ಎಂದು ಸಾಕಷ್ಟು ಬಾರಿ ಮಾದ್ಯಮಗಳ ಮುಂದೆ ಹೇಳಿದ್ದೀರಿ. ಹೀಗ ಕೋರ್ಟ್ ಆದೇಶ ಬಂದಿದೆ ಹ��ಗಾಗಿ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ .
@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಿ "ಬಡಸರ್ಕಾರಿ ಶಾಲಾಮಕ್ಕಳ & ಶಿಕ್ಷಕ ಅಭ್ಯರ್ಥಿಗಳಾದ ನಮಗೆ" ಮುಕ್ತಿ ನೀಡಬೇಕೆಂದು ಮನವಿ.
#GPSTR2022
@Madhu_Bangarapp *ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು* 👉 *ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.* 🙏🙏🙏
#GPSTR2022#Announce_Counsilling_Date@CMofKarnataka